ಕೊವಿಡ್ 19: ಮಾರ್ಚ್ 19ರಂದು ಯಾವ ದೇಶದಲ್ಲಿ ಹೆಚ್ಚು ಗುಣಮುಖ?

ಬೆಂಗಳೂರು, ಮಾರ್ಚ್ 19: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 121,966,002ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 98,286,734ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 100,981,845ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 39,649 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,520,268ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 159,451ಕ್ಕೆ ಏರಿಕೆಯಾಗಿದೆ, 11,085,791ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 19ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 19ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 122,523,606ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,705,678ಕ್ಕೇರಿದೆ. ಒಟ್ಟಾರೆ, 98,758,933 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,058,995ಸಕ್ರಿಯ ಪಾಸಿಟಿವ್ 89,299 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 101,464,611ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 30,362,167ಪ್ರಕರಣಗಳು
ಬ್ರೆಜಿಲ್ : 11,787,600
ಭಾರತ: 11,520,268
ರಷ್ಯಾ: 4,437,938
ಯುಕೆ: 4,280,882
ಫ್ರಾನ್ಸ್: 4,181,607
ಇಟಲಿ: 3,306,711
ಸ್ಪೇನ್: 3,212,332
ಟರ್ಕಿ: 2,950,603
ಜರ್ಮನಿ: 2,631,432

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 552,524
ಬ್ರೆಜಿಲ್: 287,795
ಮೆಕ್ಸಿಕೋ: 196,606
ಭಾರತ: 159,451
ಯುಕೆ: 125,926
ಇಟಲಿ: 103,855
ಫ್ರಾನ್ಸ್: 91,679
ಜರ್ಮನಿ: 74,904
ಸ್ಪೇನ್: 72,910
ಇರಾನ್: 61,649

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 22,524,111
ಭಾರತ: 11,085,791
ಬ್ರೆಜಿಲ್: 10,339,432
ರಷ್ಯಾ: 4,049,373
ಯುಕೆ: 3,593,136
ಸ್ಪೇನ್: 2,945,446
ಟರ್ಕಿ: 2,770,638
ಇಟಲಿ: 2,655,346
ಜರ್ಮನಿ: 2,401,700
ಕೊಲಂಬಿಯಾ: 2,216,945
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+