ಕೊವಿಡ್ 19: ಮಾ.3ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಮಾ. 3: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 115,492,592ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 91,252,406ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 93,816,115ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15, 704 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,152,127ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 157,447ಕ್ಕೆ ಏರಿಕೆಯಾಗಿದೆ, 10,818,721ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 3ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 3ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 115,492,592 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,563,709ಕ್ಕೇರಿದೆ. ಒಟ್ಟಾರೆ, 91,252,406 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,676,477 ಸಕ್ರಿಯ ಪಾಸಿಟಿವ್ 90,161 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 93,816,115 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 29,375,702ಪ್ರಕರಣಗಳು
ಭಾರತ: 11,152,127
ಬ್ರೆಜಿಲ್: 10,647,845
ರಷ್ಯಾ: 4,278,750
ಯುಕೆ: 4,188,400
ಫ್ರಾನ್ಸ್: 3,783,528
ಸ್ಪೇನ್: 3,130,184
ಇಟಲಿ: 2,976,274
ಟರ್ಕಿ: 2,734,836
ಜರ್ಮನಿ: 2,462,061

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 529,307
ಬ್ರೆಜಿಲ್: 257,562
ಮೆಕ್ಸಿಕೋ: 187,187
ಭಾರತ: 157,447
ಯುಕೆ: 123,296
ಇಟಲಿ: 98,635
ಫ್ರಾನ್ಸ್: 87,220
ಜರ್ಮನಿ: 71,325
ಸ್ಪೇನ್: 69,801
ಇರಾನ್: 60,353

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 19,906,113
ಭಾರತ: 10,818,721
ಬ್ರೆಜಿಲ್: 9,527,173
ರಷ್ಯಾ: 3,853,734
ಯುಕೆ: 3,005,720
ಸ್ಪೇನ್: 2,722,304
ಟರ್ಕಿ: 2,593,264
ಇಟಲಿ: 2,440,218
ಜರ್ಮನಿ: 2,274,400
ಕೊಲಂಬಿಯಾ: 2,156,057

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+