ಕೊವಿಡ್ 19: ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಮಾ. 9: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 117,748,285ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 93,423,977ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 96,036,073ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15, 353 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,244,624ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 157,966ಕ್ಕೆ ಏರಿಕೆಯಾಗಿದೆ, 10,897,486ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 9ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 3ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 117,748,285 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,612,096ಕ್ಕೇರಿದೆ. ಒಟ್ಟಾರೆ, 93,423,977 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,712,212ಸಕ್ರಿಯ ಪಾಸಿಟಿವ್ 89,728 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 96,036,073ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 29,744,652 ಪ್ರಕರಣಗಳು
ಭಾರತ: 11,244,624
ಬ್ರೆಜಿಲ್: 11,055,480
ರಷ್ಯಾ: 4,333,029
ಯುಕೆ: 4,223,232
ಫ್ರಾನ್ಸ್: 3,909,560
ಸ್ಪೇನ್: 3,160,970
ಇಟಲಿ: 3,081,368
ಟರ್ಕಿ: 2,793,632
ಜರ್ಮನಿ: 2,513,768

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 538,628
ಬ್ರೆಜಿಲ್: 266,614
ಮೆಕ್ಸಿಕೋ: 190,923
ಭಾರತ: 157,966
ಯುಕೆ: 124,566
ಇಟಲಿ: 100,103
ಫ್ರಾನ್ಸ್: 88,933
ಜರ್ಮನಿ: 72,698
ಸ್ಪೇನ್: 71,436
ಇರಾನ್: 60,786

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 20,449,634
ಭಾರತ: 10,897,486
ಬ್ರೆಜಿಲ್: 9,782,320
ರಷ್ಯಾ: 3,922,246
ಯುಕೆ: 3,278,629
ಸ್ಪೇನ್: 2,810,929
ಟರ್ಕಿ: 2,632,030
ಇಟಲಿ: 2,508,732
ಜರ್ಮನಿ: 2,310,900
ಕೊಲಂಬಿಯಾ: 2,180,777

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+