ಕೋವಿಡ್ 19: ಮೇ 15ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಮೇ 15: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 162,592,556ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 140,494,468ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 143,867,548ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ವೇಳೆ 3,890 ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಸಾವನ್ನಪ್ಪಿದ್ದು, 3,53,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರದ ವೇಳೆಗೆ ಭಾರತದಲ್ಲಿ ಒಟ್ಟು 2,43,72,907 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ.

ಈ ಪೈಕಿ ಇದುವರೆಗೂ 2,04,32,898 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,66,207 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಇನ್ನೂ 36,73,802 ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ದೇಶದಲ್ಲಿ 18,04,57,579 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮೇ 15 ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

 ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮೇ 15ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 162,592,556 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,373,080ಕ್ಕೇರಿದೆ. ಒಟ್ಟಾರೆ, 140,494,468ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,725,008 ಸಕ್ರಿಯ ಪಾಸಿಟಿವ್ 103,636 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 143,867,548 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 33,668,931ಪ್ರಕರಣಗಳು
ಭಾರತ: 24,372,907
ಬ್ರೆಜಿಲ್: 15,521,313
ಫ್ರಾನ್ಸ್: 5,848,154
ಟರ್ಕಿ: 5,095,390
ರಷ್ಯಾ: 4,931,691
ಯುಕೆ: 4,446,824
ಇಟಲಿ: 4,146,722
ಸ್ಪೇನ್: 3,604,799
ಜರ್ಮನಿ: 3,585,891

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 599,314
ಬ್ರೆಜಿಲ್: 432,785
ಭಾರತ: 266,229
ಮೆಕ್ಸಿಕೋ: 220,159
ಯುಕೆ: 127,668
ಇಟಲಿ: 123,927
ರಷ್ಯಾ: 115,480
ಫ್ರಾನ್ಸ್: 107,423
ಜರ್ಮನಿ: 86,481
ಸ್ಪೇನ್: 79,339

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಯುಎಸ್ಎ : ಗುಣಮುಖರಾದವರ ಸಂಖ್ಯೆ: 26,667,224
ಭಾರತ: 26,712,821
ಬ್ರೆಜಿಲ್: 14,028,355
ಫ್ರಾನ್ಸ್: 5,042,411
ಟರ್ಕಿ: 4,894,024
ರಷ್ಯಾ: 4,547,500
ಯುಕೆ: 4,273,441
ಇಟಲಿ: 3,683,189
ಸ್ಪೇನ್: 3,297,340
ಜರ್ಮನಿ: 3,275,500

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+