ಕೋವಿಡ್ 19: ಮೇ 28ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಮೇ 28: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 169,652,379ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 151,392,906ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 154,918,502ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕೊರೊನಾ ಸೋಂಕಿನ ಆರ್ಭಟ ಕ್ರಮೇಣವಾಗಿ ಕಡಿಮೆ ಆಗುತ್ತಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ತಾಸುಗಳಲ್ಲಿ 1,86,364 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 44 ದಿನಗಳ ಬಳಿಕ ದೈನಂದಿನ ಕೊರೊನಾ ಪ್ರಕರಣ ಭಾರೀ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,59,459 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,48,93,410ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 20,70,508 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 33,90,39,861 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮೇ 28ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ಕೊವಿಡ್ 19 ಪ್ರಕರಣಗಳು

ಕೊವಿಡ್ 19 ಪ್ರಕರಣಗಳು

ಮೇ 28ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 169,652,379 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,525,596ಕ್ಕೇರಿದೆ. ಒಟ್ಟಾರೆ, 151,392,906ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,733,877ಸಕ್ರಿಯ ಪಾಸಿಟಿವ್ 93,885 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 154,918,502ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಯುಎಸ್ಎ: 33,999,680 ಪ್ರಕರಣಗಳು

ಯುಎಸ್ಎ: 33,999,680 ಪ್ರಕರಣಗಳು

ಭಾರತ: 27,555,457
ಬ್ರೆಜಿಲ್: 16,342,162
ಫ್ರಾನ್ಸ್: 5,635,629
ಟರ್ಕಿ: 5,220,549
ರಷ್ಯಾ: 5,035,207
ಯುಕೆ: 4,473,677
ಇಟಲಿ: 4,205,970
ಜರ್ಮನಿ: 3,673,969
ಸ್ಪೇನ್: 3,663,176

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: ಮೃತರ ಸಂಖ್ಯೆ 607,726
ಬ್ರೆಜಿಲ್: 456,753
ಭಾರತ: 318,895
ಮೆಕ್ಸಿಕೋ: 222,657
ಯುಕೆ: 127,758
ಇಟಲಿ: 125,793
ರಷ್ಯಾ: 120,002
ಫ್ರಾನ್ಸ್: 109,165
ಜರ್ಮನಿ: 88,689
ಸ್ಪೇನ್: 79,888

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಯುಎಸ್ಎ : ಗುಣಮುಖರಾದವರ ಸಂಖ್ಯೆ: 27,701,879
ಭಾರತ: 24,893,410
ಬ್ರೆಜಿಲ್: 14,786,292
ಫ್ರಾನ್ಸ್: 5,284,264
ಟರ್ಕಿ: 5,070,815
ರಷ್ಯಾ: 4,651,849
ಯುಕೆ: 4,310,572
ಇಟಲಿ: 3,826,984
ಜರ್ಮನಿ: 3,461,700
ಸ್ಪೇನ್: 3,416,279 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+