ಕೋವಿಡ್ 19: ಸೆಪ್ಟೆಂಬರ್ 11ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 224,729,968ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 201,269,515 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 205,901,797 ಮುಕ್ತಾಯಗೊಂಡಿವೆ.

ಕೊರೊನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 33,376 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,32,08,330ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,42,317ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,91,516ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 32,198 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,23,74,497ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 15,92,135 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 54,01,96,989 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 11ರಂತೆ) ಇಲ್ಲಿದೆ.

ಕೊವಿಡ್19 ಪ್ರಕರಣಗಳು

ಕೊವಿಡ್19 ಪ್ರಕರಣಗಳು

ಸೆಪ್ಟೆಂಬರ್ 11ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 224,729,968 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,632,282 ಕ್ಕೇರಿದೆ. ಒಟ್ಟಾರೆ, 201,269,515 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,828,171 ಸಕ್ರಿಯ ಪಾಸಿಟಿವ್ 103,621 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 205,901,797 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾ ಬಾಧಿತ ಟಾಪ್ 10 ದೇಶಗಳು

ಕೊರೊನಾ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 41,741,693 ಪ್ರಕರಣಗಳು
ಭಾರತ: 33,208,330
ಬ್ರೆಜಿಲ್: 20,974,850
ರಷ್ಯಾ: 7,121,516
ಫ್ರಾನ್ಸ್: 6,887,791
ಯುಕೆ:7,168,806
ಟರ್ಕಿ: 6,613,976
ಅರ್ಜೆಂಟೀನಾ: 5,221,809
ಕೊಲಂಬಿಯಾ: 4,926,772
ಇಟಲಿ: 4,596,558

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 677,017
ಬ್ರೆಜಿಲ್: 585,923
ಭಾರತ: 442,350
ಮೆಕ್ಸಿಕೋ: 266,849
ರಷ್ಯಾ: 191,961
ಯುಕೆ: 133,988
ಇಟಲಿ: 129,828
ಫ್ರಾನ್ಸ್: 115,442
ಅರ್ಜೆಂಟೀನಾ: 113,282
ಜರ್ಮನಿ: 93,095

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಭಾರತ: ಗುಣಮುಖರಾದವರ ಸಂಖ್ಯೆ: 32,374,497
ಯುಎಸ್ಎ: 31,820,994
ಬ್ರೆಜಿಲ್: 20,016,161
ಫ್ರಾನ್ಸ್: 6,486,869
ಟರ್ಕಿ: 6,090,902
ರಷ್ಯಾ:6,375,160
ಯುಕೆ:5,746,286
ಅರ್ಜೆಂಟೀನಾ: 5,067,105
ಇಟಲಿ:4,338,241
ಕೊಲಂಬಿಯಾ: 4,763,695 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+