ಕೋವಿಡ್ 19: ಏಪ್ರಿಲ್ 10ರಂದು ವಿಶ್ವದಲ್ಲಿ ಎಷ್ಟು ಮಂದಿಗೆ ಸೋಂಕು?

ಬೆಂಗಳೂರು, ಏಪ್ರಿಲ್ 10: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 135,440,480ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 108,988,059ಮಂದಿ ಚೇತರಿಕೆ ಹೊಂದಿದ್ದಾರೆ.

ಜಾಗತಿಕವಾಗಿ 111,919,686ಪ್ರಕರಣಗಳು ಮುಕ್ತಾಯಗೊಂಡಿವೆ. ಭಾರತದಲ್ಲಿ ಕಳೆದ ನಾಲ್ಕು ದಿನಗಳಿಂದ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಲಕ್ಷ ದಾಟುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,45,384 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಶುಕ್ರವಾರ 77,567 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 1,19,90,859 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 794 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಇದುವರೆಗೂ 1,68,436 ಮರಣ ಪ್ರಕರಣಗಳು ದಾಖಲಾಗಿವೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 10ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 10ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 135,440,480 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,931,627ಕ್ಕೇರಿದೆ. ಒಟ್ಟಾರೆ, 108,988,059ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,520,794 ಸಕ್ರಿಯ ಪಾಸಿಟಿವ್ 102,112 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 111,919,686 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಯುಎಸ್ಎ: 31,802,772ಪ್ರಕರಣಗಳು

ಯುಎಸ್ಎ: 31,802,772ಪ್ರಕರಣಗಳು

ಬ್ರೆಜಿಲ್ : 13,375,414
ಭಾರತ: 13,205,926
ಫ್ರಾನ್ಸ್: 4,980,501
ರಷ್ಯಾ: 4,632,688
ಯುಕೆ: 4,365,461
ಇಟಲಿ: 3,736,526
ಟರ್ಕಿ: 3,745,657
ಸ್ಪೇನ್: 3,347,512
ಜರ್ಮನಿ: 2,974,110

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: ಮೃತರ ಸಂಖ್ಯೆ 574,840
ಬ್ರೆಜಿಲ್: 348,934
ಮೆಕ್ಸಿಕೋ: 207,020
ಭಾರತ: 168,467
ಯುಕೆ: 127,040
ಇಟಲಿ: 113,579
ರಷ್ಯಾ: 102,649
ಫ್ರಾನ್ಸ್: 98,395
ಜರ್ಮನಿ: 78,689
ಸ್ಪೇನ್: 76,328

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ: ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,346,766

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ: ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,346,766

ಭಾರತ: 11,990,859
ಬ್ರೆಜಿಲ್: 11,791,885
ರಷ್ಯಾ: 4,258,279
ಯುಕೆ: 3,957,317
ಟರ್ಕಿ: 3,268,678
ಸ್ಪೇನ್: 3,095,922
ಇಟಲಿ: 3,086,586
ಜರ್ಮನಿ: 2,661,500
ಕೊಲಂಬಿಯಾ: 2,365,566

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+