ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 19ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಏಪ್ರಿಲ್ 19: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 142,456,992ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 120,910,566ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 123,948,484ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 275,306 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 15,271,432ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 180,082ಕ್ಕೆ ಏರಿಕೆಯಾಗಿದೆ, 13,066,927ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 19ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್19ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 142,456,992ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,037,918ಕ್ಕೇರಿದೆ. ಒಟ್ಟಾರೆ, 120,910,566ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,508,508
ಸಕ್ರಿಯ ಪಾಸಿಟಿವ್ 107,683ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 123,948,484 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

  1. ಯುಎಸ್ಎ: 32,413,433ಪ್ರಕರಣಗಳು
  2. ಭಾರತ: 15,269,626
  3. ಬ್ರೆಜಿಲ್ : 13,943,071
  4. ಫ್ರಾನ್ಸ್: 5,289,526
  5. ರಷ್ಯಾ: 4,710,690
  6. ಯುಕೆ: 4,390,783
  7. ಟರ್ಕಿ: 4,323,596
  8. ಇಟಲಿ: 3,878,994
  9. ಸ್ಪೇನ್: 3,428,354
  10. ಜರ್ಮನಿ: 3,151,030
ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

  1. ಯುಎಸ್ಎ: ಮೃತರ ಸಂಖ್ಯೆ 581,123
  2. ಬ್ರೆಜಿಲ್: 373,442
  3. ಮೆಕ್ಸಿಕೋ: 212,339
  4. ಭಾರತ: 180,069
  5. ಯುಕೆ: 127,274
  6. ಇಟಲಿ: 117,243
  7. ರಷ್ಯಾ: 105,928
  8. ಫ್ರಾನ್ಸ್: 100,733
  9. ಜರ್ಮನಿ: 80,591
  10. ಸ್ಪೇನ್: 77,102
ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

  1. ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,963,816
  2. ಭಾರತ: 13,066,276
  3. ಬ್ರೆಜಿಲ್: 12,391,599
  4. ರಷ್ಯಾ:4,333,598
  5. ಯುಕೆ: 4,156,135
  6. ಫ್ರಾನ್ಸ್: 4,115,944
  7. ಟರ್ಕಿ: 3,736,537
  8. ಇಟಲಿ: 3,268,262
  9. ಸ್ಪೇನ್: 3,144,353
  10. ಜರ್ಮನಿ: 2,787,200

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 19 the total cases are at 142,456,992 with death is 3,037,918. The total number of recoveries is 120,910,566.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X