ಕೊವಿಡ್ 19: ಏಪ್ರಿಲ್ 22ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಏಪ್ರಿಲ್ 22: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 144,602,948ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 122,773,157ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 125,848,324ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 315,802 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 15,930,965ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 184,672ಕ್ಕೆ ಏರಿಕೆಯಾಗಿದೆ, 13,454,880ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 22ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್22ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 144,602,948ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,075,167ಕ್ಕೇರಿದೆ. ಒಟ್ಟಾರೆ, 122,773,157ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,754,624 ಸಕ್ರಿಯ ಪಾಸಿಟಿವ್ 109,801ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 125,848,324 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 32,602,051ಪ್ರಕರಣಗಳು
ಭಾರತ: 15,930,965
ಬ್ರೆಜಿಲ್: 14,122,795
ಫ್ರಾನ್ಸ್: 5,374,288
ರಷ್ಯಾ: 4,736,121
ಟರ್ಕಿ: 4,384,624
ಯುಕೆ: 4,395,703
ಇಟಲಿ: 3,904,899
ಸ್ಪೇನ್: 3,446,072
ಜರ್ಮನಿ: 3,208,672

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 583,330
ಬ್ರೆಜಿಲ್: 381,687
ಮೆಕ್ಸಿಕೋ: 213,597
ಭಾರತ: 184,672
ಯುಕೆ: 127,327
ಇಟಲಿ: 117,997
ರಷ್ಯಾ: 107,103
ಫ್ರಾನ್ಸ್: 101,881
ಜರ್ಮನಿ: 81,382
ಸ್ಪೇನ್: 77,364

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 25,177,434
ಭಾರತ: 13,454,880
ಬ್ರೆಜಿಲ್: 13,454,880
ರಷ್ಯಾ: 4,361,807
ಫ್ರಾನ್ಸ್: 4,218,294
ಯುಕೆ: 4,166,734
ಟರ್ಕಿ: 3,844,342
ಇಟಲಿ: 3,311,267
ಸ್ಪೇನ್: 3,151,587
ಜರ್ಮನಿ: 2,845,300
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+