ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 23ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಏಪ್ರಿಲ್ 23: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 145,474,704ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 123,498,589ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 126,587,072ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 332,503 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 16,263,695ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 186,928ಕ್ಕೆ ಏರಿಕೆಯಾಗಿದೆ, 13,648,159ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 23ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 23ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 145,474,704
ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,088,483ಕ್ಕೇರಿದೆ. ಒಟ್ಟಾರೆ, 123,498,589ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,887,632 ಸಕ್ರಿಯ ಪಾಸಿಟಿವ್ 110,164ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 126,587,072 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 32,669,121ಪ್ರಕರಣಗಳು
ಭಾರತ: 16,263,695
ಬ್ರೆಜಿಲ್: 14,172,139
ಫ್ರಾನ್ಸ್: 5,408,606
ರಷ್ಯಾ: 4,744,961
ಟರ್ಕಿ: 4,501,382
ಯುಕೆ: 4,398,431
ಇಟಲಿ: 3,920,945
ಸ್ಪೇನ್: 3,456,886
ಜರ್ಮನಿ: 3,238,054

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 584,226
ಬ್ರೆಜಿಲ್: 383,757
ಮೆಕ್ಸಿಕೋ: 214,095
ಭಾರತ: 186,928
ಯುಕೆ: 127,345
ಇಟಲಿ: 118,357
ರಷ್ಯಾ: 107,501
ಫ್ರಾನ್ಸ್: 102,164
ಜರ್ಮನಿ: 81,693
ಸ್ಪೇನ್: 77,496

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 25,236,658
ಭಾರತ: 13,648,159
ಬ್ರೆಜಿಲ್: 12,673,785
ರಷ್ಯಾ: 4,371,214
ಫ್ರಾನ್ಸ್: 4,242,893
ಯುಕೆ: 4,171,798
ಟರ್ಕಿ: 3,909,935
ಇಟಲಿ: 3,330,392
ಸ್ಪೇನ್: 3,156,955
ಜರ್ಮನಿ: 2,865,000
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 23 the total cases are at 145,474,704 with death is 3,088,483. The total number of recoveries is 123,498,589.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X