ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 3ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಏಪ್ರಿಲ್ 03: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 130,949,997ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು105,429,151ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 108,282,138ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 89,129 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. 44,202 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನು ಸಾವಿನ ಪ್ರಮಾಣದಲ್ಲಿಯೂ ಭಾರಿ ಏರಿಕೆಯಾಗಿದ್ದು, 714 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ದೇಶದಲ್ಲಿ ಇದುವರೆಗೂ ಒಟ್ಟು 1,23,92,260 ಪ್ರಕರಣಗಳು ವರದಿಯಾಗಿವೆ. ಒಟ್ಟು 1,15,69,241 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 6,58,909 ಸಕ್ರಿಯ ಪ್ರಕರಣಗಳಿವೆ. ಒಟ್ಟು 1,64,110 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ ಒಟ್ಟು 7,30,54,295 ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ. ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 2ರಂತೆ) ಇಲ್ಲಿದೆ..

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 3ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 130,949,997ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,852,987ಕ್ಕೇರಿದೆ. ಒಟ್ಟಾರೆ, 105,429,151 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,667,859 ಸಕ್ರಿಯ ಪಾಸಿಟಿವ್ 97,204 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 108,282,138 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 31,315,968ಪ್ರಕರಣಗಳು
ಬ್ರೆಜಿಲ್ : 12,912,379
ಭಾರತ: 12,392,260
ಫ್ರಾನ್ಸ್: 4,741,759
ರಷ್ಯಾ: 4,572,077
ಯುಕೆ: 4,353,668
ಇಟಲಿ: 3,629,000
ಟರ್ಕಿ: 3,400,296
ಸ್ಪೇನ್: 3,291,394
ಜರ್ಮನಿ: 2,872,379

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 567,610
ಬ್ರೆಜಿಲ್: 328,366
ಮೆಕ್ಸಿಕೋ: 203,854
ಭಾರತ: 164,141
ಯುಕೆ: 126,816
ಇಟಲಿ: 110,328
ರಷ್ಯಾ: 100,017
ಫ್ರಾನ್ಸ್: 96,280
ಜರ್ಮನಿ: 77,421
ಸ್ಪೇನ್: 75,541

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಯುಎಸ್ಎ : ಗುಣಮುಖರಾದವರ ಸಂಖ್ಯೆ: 23,825,896
ಭಾರತ: 11,569,241
ಬ್ರೆಜಿಲ್: 11,276,628
ರಷ್ಯಾ: 4,195,869
ಯುಕೆ: 3,873,487
ಸ್ಪೇನ್: 3,054,725
ಟರ್ಕಿ: 3,059,462
ಇಟಲಿ: 2,953,377
ಜರ್ಮನಿ: 2,560,400
ಕೊಲಂಬಿಯಾ: 2,300,887

English summary
The world is seeing a surge in the number of coronavirus cases. As on April 2 the total cases are at 130,949,997 . The total number of recoveries is 105,429,151.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X