ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 6ರಂದು ವಿಶ್ವದಲ್ಲಿ ಎಷ್ಟು ಮಂದಿಗೆ ಸೋಂಕು?

|
Google Oneindia Kannada News

ಬೆಂಗಳೂರು, ಏಪ್ರಿಲ್ 6: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 132,507,380ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು106,838,950ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 109,715,017ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 96,557 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 12,686,049ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 165,577ಕ್ಕೆ ಏರಿಕೆಯಾಗಿದೆ, 11,732,279ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 6ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 6ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 132,507,403ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,876,067ಕ್ಕೇರಿದೆ. ಒಟ್ಟಾರೆ, 106,839,204ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,840,027
ಸಕ್ರಿಯ ಪಾಸಿಟಿವ್ 98,522ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 109,715,271 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 31,496,976ಪ್ರಕರಣಗಳು
ಬ್ರೆಜಿಲ್ : 13,023,189
ಭಾರತ: 12,686,049
ಫ್ರಾನ್ಸ್: 4,833,263
ರಷ್ಯಾ: 4,597,868
ಯುಕೆ: 4,362,150
ಇಟಲಿ: 3,678,944
ಟರ್ಕಿ: 3,529,601
ಸ್ಪೇನ್: 3,311,325
ಜರ್ಮನಿ: 2,903,036

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 569,282
ಬ್ರೆಜಿಲ್: 333,153
ಮೆಕ್ಸಿಕೋ: 204,399
ಭಾರತ: 165,577
ಯುಕೆ: 126,862
ಇಟಲಿ: 111,326
ರಷ್ಯಾ: 101,106
ಫ್ರಾನ್ಸ್: 96,875
ಜರ್ಮನಿ: 77,630
ಸ್ಪೇನ್: 75,783

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ:24,058,562
ಭಾರತ: 11,732,279
ಬ್ರೆಜಿಲ್: 11,436,189
ರಷ್ಯಾ: 4,220,035
ಯುಕೆ: 3,912,562
ಟರ್ಕಿ: 3,130,977
ಸ್ಪೇನ್: 3,077,296
ಇಟಲಿ: 2,997,522
ಜರ್ಮನಿ: 2,597,100
ಕೊಲಂಬಿಯಾ: 2,325,833
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 6 the total cases are at 132,507,380 wide is 2,876,067. The total number of recoveries is 106,838,950.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X