• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊವಿಡ್ 19: ಏಪ್ರಿಲ್ 8ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

|

ಬೆಂಗಳೂರು, ಏಪ್ರಿಲ್ 8: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 133,897,811ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 107,947,939 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 110,852,626ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 126,315 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 12,942,335ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 166,948ಕ್ಕೆ ಏರಿಕೆಯಾಗಿದೆ, 11,855,233ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 8ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 8ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 133,897,811ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,904,687ಕ್ಕೇರಿದೆ. ಒಟ್ಟಾರೆ, 107,947,939ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,045,185

ಸಕ್ರಿಯ ಪಾಸಿಟಿವ್ 100,973 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 110,852,626 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 31,641,289ಪ್ರಕರಣಗಳು

ಬ್ರೆಜಿಲ್ : 13,197,031

ಭಾರತ: 12,942,335

ಫ್ರಾನ್ಸ್: 4,841,308

ರಷ್ಯಾ: 4,614,834

ಯುಕೆ: 4,367,291

ಇಟಲಿ: 3,700,393

ಟರ್ಕಿ: 3,633,925

ಸ್ಪೇನ್: 3,326,736

ಜರ್ಮನಿ: 2,927,572

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: ಮೃತರ ಸಂಖ್ಯೆ 572,891

ಬ್ರೆಜಿಲ್: 341,097

ಮೆಕ್ಸಿಕೋ: 205,598

ಭಾರತ: 166,948

ಯುಕೆ: 126,927

ಇಟಲಿ: 112,374

ರಷ್ಯಾ: 101,845

ಫ್ರಾನ್ಸ್: 97,722

ಜರ್ಮನಿ: 78,174

ಸ್ಪೇನ್: 76,037

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,206,966

ಭಾರತ: 11,855,233

ಬ್ರೆಜಿಲ್: 11,664,158

ರಷ್ಯಾ: 4,239,038

ಯುಕೆ: 3,932,777

ಟರ್ಕಿ: 3,194,978

ಸ್ಪೇನ್: 3,085,059

ಇಟಲಿ: 3,040,182

ಜರ್ಮನಿ: 2,631,400

ಕೊಲಂಬಿಯಾ: 2,345,471

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 8 the total cases are at 133,897,811 wide is 2,904,687. The total number of recoveries is 107,947,939.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X