ಕೊವಿಡ್ 19: ಏಪ್ರಿಲ್ 9ರಂದು ವಿಶ್ವದಲ್ಲಿ ಎಷ್ಟು ಮಂದಿಗೆ ಸೋಂಕು?

ಬೆಂಗಳೂರು, ಏಪ್ರಿಲ್ 8: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 134,641,198ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 108,415,236ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 111,333,231ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 131,893 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 13,060,542ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 167,694ಕ್ಕೆ ಏರಿಕೆಯಾಗಿದೆ, 11,913,292ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 9ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 9ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 134,641,198ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,917,995ಕ್ಕೇರಿದೆ. ಒಟ್ಟಾರೆ, 108,415,236ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,307,967
ಸಕ್ರಿಯ ಪಾಸಿಟಿವ್ 101,773 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 111,333,231 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 31,717,404ಪ್ರಕರಣಗಳು
ಬ್ರೆಜಿಲ್ : 13,286,324
ಭಾರತ: 13,060,542
ಫ್ರಾನ್ಸ್: 4,939,258
ರಷ್ಯಾ: 4,623,984
ಯುಕೆ: 4,370,321
ಇಟಲಿ: 3,717,602
ಟರ್ಕಿ: 3,689,866
ಸ್ಪೇನ್: 3,336,637
ಜರ್ಮನಿ: 2,951,829

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 573,856
ಬ್ರೆಜಿಲ್: 345,287
ಮೆಕ್ಸಿಕೋ: 206,146
ಭಾರತ: 167,694
ಯುಕೆ: 126,980
ಇಟಲಿ: 112,861
ರಷ್ಯಾ: 102,247
ಫ್ರಾನ್ಸ್: 98,065
ಜರ್ಮನಿ: 78,473
ಸ್ಪೇನ್: 76,179

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,272,869
ಭಾರತ: 11,913,292
ಬ್ರೆಜಿಲ್: 11,732,193
ರಷ್ಯಾ: 4,248,700
ಯುಕೆ: 3,945,354
ಟರ್ಕಿ: 3,232,892
ಸ್ಪೇನ್: 3,088,946
ಇಟಲಿ: 3,060,411
ಜರ್ಮನಿ: 2,647,600
ಕೊಲಂಬಿಯಾ: 2,355,832
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+