ಡಿ 29: ವಿಶ್ವದಲ್ಲಿ ಕೊವಿಡ್ 19ರಿಂದ ಗುಣಮುಖ ಹೊಂದಿದವರೆಷ್ಟು?

ಬೆಂಗಳೂರು, ಡಿ. 29: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8.1 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 57,977,401ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 59,763,258ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,02,24,303ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,432 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 252 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,48,153ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಡಿಸೆಂಬರ್ 29ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ಡಿಸೆಂಬರ್ 29ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 81,877,644

ಡಿಸೆಂಬರ್ 29ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 81,877,644

ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,785,857ಕ್ಕೇರಿದೆ. ಒಟ್ಟಾರೆ, 57,977,401ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,114,386 ಸಕ್ರಿಯ ಪಾಸಿಟಿವ್ 105,703 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 59,763,258 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 19,803,605 ಪ್ರಕರಣಗಳು
ಭಾರತ: 10,237,117
ಬ್ರೆಜಿಲ್: 7,506,890
ರಷ್ಯಾ: 3,105,037
ಫ್ರಾನ್ಸ್: 2,562,646
ಯುಕೆ: 2,329,730
ಟರ್ಕಿ: 2,162,775
ಇಟಲಿ: 2,056,277
ಸ್ಪೇನ್: 1,894,072
ಜರ್ಮನಿ: 1,677,280

 ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 343,593
ಬ್ರೆಜಿಲ್: 191,641
ಭಾರತ: 148,329
ಮೆಕ್ಸಿಕೋ: 122,855
ಇಟಲಿ: 72,370
ಯುಕೆ: 71,109
ಫ್ರಾನ್ಸ್: 63,109
ಇರಾನ್: 54,946
ಸ್ಪೇನ್: 50,122
ಅರ್ಜೆಂಟೀನಾ: 42,868

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 11,701,029
ಭಾರತ: 9,821,119
ಬ್ರೆಜಿಲ್: 6,568,898
ರಷ್ಯಾ: 2,496,183
ಟರ್ಕಿ: 2,037,433
ಕೊಲಂಬಿಯಾ: 1,469,041
ಅರ್ಜೆಂಟೀನಾ: 1,414,680
ಇಟಲಿ: 1,408,686
ಜರ್ಮನಿ: 1,277,900
ಮೆಕ್ಸಿಕೋ: 1,048,539

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+