ಡಿ 31: ವಿಶ್ವದಲ್ಲಿ ಕೊವಿಡ್ 19ರಿಂದ ಗುಣಮುಖ ಹೊಂದಿದವರೆಷ್ಟು?

ಬೆಂಗಳೂರು, ಡಿ. 31: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 59,029,112ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 60,844,630ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 10,267,283ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21, 821 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 299 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,48,738ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಡಿಸೆಂಬರ್ 31ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ಡಿಸೆಂಬರ್ 30ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 81,877,644

ಡಿಸೆಂಬರ್ 30ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 81,877,644

ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,785,857ಕ್ಕೇರಿದೆ. ಒಟ್ಟಾರೆ, 57,977,401ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,114,386 ಸಕ್ರಿಯ ಪಾಸಿಟಿವ್ 105,703 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 59,763,258 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 20,225,939 ಪ್ರಕರಣಗಳು
ಭಾರತ: 10,267,283
ಬ್ರೆಜಿಲ್: 7,619,970
ರಷ್ಯಾ: 3,159,297
ಫ್ರಾನ್ಸ್: 2,600,498
ಯುಕೆ: 2,432,888
ಟರ್ಕಿ: 2,194,272
ಇಟಲಿ: 2,083,689
ಸ್ಪೇನ್: 1,921,115
ಜರ್ಮನಿ: 1,722,004

 ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 350,908
ಬ್ರೆಜಿಲ್: 193,940
ಭಾರತ: 148,774
ಮೆಕ್ಸಿಕೋ: 124,897
ಇಟಲಿ: 73,604
ಯುಕೆ: 72,548
ಫ್ರಾನ್ಸ್: 64,381
ಇರಾನ್: 55,223
ಸ್ಪೇನ್: 50,689
ಅರ್ಜೆಂಟೀನಾ: 43,163

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 12,003,628
ಭಾರತ: 9,860,280
ಬ್ರೆಜಿಲ್: 6,707,781
ರಷ್ಯಾ: 2,554,340
ಟರ್ಕಿ: 2,078,629
ಕೊಲಂಬಿಯಾ: 1,497,180
ಅರ್ಜೆಂಟೀನಾ: 1,426,676
ಇಟಲಿ: 1,445,690
ಜರ್ಮನಿ: 1,328,200
ಮೆಕ್ಸಿಕೋ: 1,066,771

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+