ಕೊವಿಡ್ 19: ಫೆ.2ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಫೆ.2: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 104,038,503ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 75,874,845ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 78,130,223 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,587 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,768,991ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 154,547ಕ್ಕೆ ಏರಿಕೆಯಾಗಿದೆ, 10,449,858ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 2ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 2ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 104,038,503 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,250,402ಕ್ಕೇರಿದೆ. ಒಟ್ಟಾರೆ, 75,874,845ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,908,280 ಸಕ್ರಿಯ ಪಾಸಿಟಿವ್ 107,406 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 78,130,223 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 26,915,712 ಪ್ರಕರಣಗಳು
ಭಾರತ: 10,768,991
ಬ್ರೆಜಿಲ್: 9,230,016
ರಷ್ಯಾ: 3,835,783
ಯುಕೆ: 3,835,783
ಫ್ರಾನ್ಸ್: 3,201,461
ಸ್ಪೇನ್: 2,852,729
ಇಟಲಿ: 2,560,957
ಟರ್ಕಿ: 2,485,182
ಜರ್ಮನಿ: 2,232,316

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 454,289
ಬ್ರೆಜಿಲ್: 225,143
ಭಾರತ: 154,547
ಮೆಕ್ಸಿಕೋ: 159,100
ಯುಕೆ: 106,564
ಇಟಲಿ: 88,845
ಫ್ರಾನ್ಸ್: 76,512
ಸ್ಪೇನ್: 59,081
ಜರ್ಮನಿ: 58,396
ಇರಾನ್: 58,110

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 16,632,858
ಭಾರತ: 10,449,858
ಬ್ರೆಜಿಲ್: 8,077,967
ರಷ್ಯಾ: 3,340,545
ಟರ್ಕಿ: 2,370,431
ಇಟಲಿ: 2,024,523
ಕೊಲಂಬಿಯಾ: 1,954,674
ಜರ್ಮನಿ: 1,954,000
ಅರ್ಜೆಂಟೀನಾ: 1,729,999
ಮೆಕ್ಸಿಕೋ: 1,425,748

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+