ಕೊವಿಡ್ 19: ಫೆ.8ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಫೆ.8: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 106,750,174ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 78,449,361ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 80,924,224ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,673 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,838,843ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 155,114ಕ್ಕೆ ಏರಿಕೆಯಾಗಿದೆ, 10,533,076ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 5ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 8ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 106,750,174 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,328,747ಕ್ಕೇರಿದೆ. ಒಟ್ಟಾರೆ, 78,449,361ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,825,950 ಸಕ್ರಿಯ ಪಾಸಿಟಿವ್ 103,722 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 80,924,224 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 27,611,403 ಪ್ರಕರಣಗಳು
ಭಾರತ: 10,838,843
ಬ್ರೆಜಿಲ್: 9,524,640
ರಷ್ಯಾ: 3,983,197
ಯುಕೆ: 3,945,680
ಫ್ರಾನ್ಸ್: 3,337,048
ಸ್ಪೇನ್: 2,971,914
ಇಟಲಿ: 2,636,738
ಟರ್ಕಿ: 2,531,456
ಜರ್ಮನಿ: 2,291,441

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 474,933
ಬ್ರೆಜಿಲ್: 231,561
ಭಾರತ: 155,114
ಮೆಕ್ಸಿಕೋ: 166,200
ಯುಕೆ: 112,465
ಇಟಲಿ: 91,273
ಫ್ರಾನ್ಸ್: 78,965
ಜರ್ಮನಿ: 62,128
ಸ್ಪೇನ್: 61,386
ಇರಾನ್: 58,536

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 17,354,388
ಭಾರತ: 10,533,076
ಬ್ರೆಜಿಲ್: 8,397,187
ರಷ್ಯಾ: 3,472,091
ಟರ್ಕಿ: 2,420,706
ಇಟಲಿ: 2,118,441
ಜರ್ಮನಿ: 2,041,300
ಕೊಲಂಬಿಯಾ: 2,027,333
ಯುಕೆ: 1,915,629
ಅರ್ಜೆಂಟೀನಾ: 1,778,965
ಮೆಕ್ಸಿಕೋ: 1,490,077

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+