ಕೊವಿಡ್ 19: ಫೆ.9ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಫೆ.9: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 107,091,866
ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 78,961,645ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 81,447,039 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,947 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,847,790ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 155,195ಕ್ಕೆ ಏರಿಕೆಯಾಗಿದೆ, 10,546,905ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 9ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 9ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 107,091,866 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,338,446ಕ್ಕೇರಿದೆ. ಒಟ್ಟಾರೆ, 78,961,645ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,644,827 ಸಕ್ರಿಯ ಪಾಸಿಟಿವ್ 103,060 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 81,447,039 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 27,700,629 ಪ್ರಕರಣಗಳು
ಭಾರತ: 10,847,790
ಬ್ರೆಜಿಲ್: 9,550,301
ರಷ್ಯಾ: 3,998,216
ಯುಕೆ: 3,959,784
ಫ್ರಾನ್ಸ್: 3,341,365
ಸ್ಪೇನ್: 2,989,085
ಇಟಲಿ: 2,644,707
ಟರ್ಕಿ: 2,539,559
ಜರ್ಮನಿ: 2,296,326

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 476,405
ಬ್ರೆಜಿಲ್: 232,248
ಭಾರತ: 155,195
ಮೆಕ್ಸಿಕೋ: 166,731
ಯುಕೆ: 112,798
ಇಟಲಿ: 91,580
ಫ್ರಾನ್ಸ್: 79,423
ಜರ್ಮನಿ: 62,597
ಸ್ಪೇನ್: 62,295
ಇರಾನ್: 58,625

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 17,512,584
ಭಾರತ: 10,546,905
ಬ್ರೆಜಿಲ್: 8,447,645
ರಷ್ಯಾ: 3,493,886
ಟರ್ಕಿ: 2,449,273
ಇಟಲಿ: 2,133,523
ಜರ್ಮನಿ: 2,057,300
ಕೊಲಂಬಿಯಾ: 2,034,228
ಯುಕೆ: 1,950,886
ಅರ್ಜೆಂಟೀನಾ: 1,786,178
ಮೆಕ್ಸಿಕೋ: 1,501,580

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+