ಕೊವಿಡ್ 19: ಫೆ.10ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಫೆ.10: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 107,547,641 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 79,489,544ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 81,993,362 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 10, 510 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,869,597ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 155,357ಕ್ಕೆ ಏರಿಕೆಯಾಗಿದೆ, 10,570,028ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 10ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 10ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 107,547,641 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,355,295ಕ್ಕೇರಿದೆ. ಒಟ್ಟಾರೆ, 79,489,544ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,554,279 ಸಕ್ರಿಯ ಪಾಸಿಟಿವ್ 102,039ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 81,993,362 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 27,806,679 ಪ್ರಕರಣಗಳು
ಭಾರತ: 10,859,057
ಬ್ರೆಜಿಲ್: 9,602,034
ರಷ್ಯಾ: 4,012,710
ಯುಕೆ: 3,985,161
ಫ್ರಾನ್ಸ್: 3,360,235
ಸ್ಪೇನ್: 3,005,487
ಇಟಲಿ: 2,655,319
ಟರ್ಕಿ: 2,548,195
ಜರ್ಮನಿ: 2,304,703

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 479,897
ಬ್ರೆಜಿಲ್: 233,588
ಭಾರತ: 155,286
ಮೆಕ್ಸಿಕೋ: 168,432
ಯುಕೆ: 114,851
ಇಟಲಿ: 92,002
ಫ್ರಾನ್ಸ್: 80,147
ಜರ್ಮನಿ: 63,481
ಸ್ಪೇನ್: 63,061
ಇರಾನ್: 58,686

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 17,643,640
ಭಾರತ: 10,560,593
ಬ್ರೆಜಿಲ್: 8,523,462
ರಷ್ಯಾ: 3,516,461
ಟರ್ಕಿ: 2,437,382
ಇಟಲಿ: 2,149,350
ಜರ್ಮನಿ: 2,073,100
ಕೊಲಂಬಿಯಾ: 2,048,292
ಯುಕೆ: 2,018,844
ಅರ್ಜೆಂಟೀನಾ: 1,792,321
ಮೆಕ್ಸಿಕೋ: 1,511,199

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+