ಕೊವಿಡ್ 19: ಫೆ.12ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?
ಬೆಂಗಳೂರು, ಫೆ.12: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 108,391,516 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 80,436,252ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 82,966,395 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,353 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,880,603ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 155,484ಕ್ಕೆ ಏರಿಕೆಯಾಗಿದೆ, 10,589,230ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 12ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಫೆಬ್ರವರಿ 12ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 108,391,516 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ2,380,864ಕ್ಕೇರಿದೆ. ಒಟ್ಟಾರೆ, 80,436,252ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,425,121 ಸಕ್ರಿಯ ಪಾಸಿಟಿವ್ 100,028 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 82,966,395 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 28,003,772 ಪ್ರಕರಣಗಳು
ಭಾರತ: 10,880,603
ಬ್ರೆಜಿಲ್: 9,716,298
ರಷ್ಯಾ: 4,042,837
ಯುಕೆ: 3,998,655
ಫ್ರಾನ್ಸ್: 3,406,685
ಸ್ಪೇನ್: 3,041,454
ಇಟಲಿ: 2,683,403
ಟರ್ಕಿ: 2,564,427
ಜರ್ಮನಿ: 2,321,215

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 486,929
ಬ್ರೆಜಿಲ್: 236,397
ಭಾರತ: 155,484
ಮೆಕ್ಸಿಕೋ: 171,234
ಯುಕೆ: 115,529
ಇಟಲಿ: 92,729
ಫ್ರಾನ್ಸ್: 80,803
ಜರ್ಮನಿ: 64,513
ಸ್ಪೇನ್: 64,217
ಇರಾನ್: 58,809

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 17,932,112
ಭಾರತ: 10,589,230
ಬ್ರೆಜಿಲ್: 8,643,693
ರಷ್ಯಾ: 3,559,142
ಟರ್ಕಿ: 2,453,096
ಇಟಲಿ: 2,185,655
ಜರ್ಮನಿ: 2,101,000
ಕೊಲಂಬಿಯಾ: 2,065,209
ಯುಕೆ: 2,056,261
ಅರ್ಜೆಂಟೀನಾ: 1,806,260
ಮೆಕ್ಸಿಕೋ: 1,528,304












Click it and Unblock the Notifications