ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಫೆ.16ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಫೆ.16: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 109,744,108 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 80,436,252ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 82,966,395 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,139 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,925,710ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 155,840ಕ್ಕೆ ಏರಿಕೆಯಾಗಿದೆ, 10,633,025ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 16ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,420,505ಕ್ಕೇರಿದೆ. ಒಟ್ಟಾರೆ, 84,306,541ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,864,720 ಸಕ್ರಿಯ ಪಾಸಿಟಿವ್ 97,771 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 86,879,388 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 28,317,703 ಪ್ರಕರಣಗಳು
ಭಾರತ: 10,925,710
ಬ್ರೆಜಿಲ್: 9,866,710
ರಷ್ಯಾ: 4,099,323
ಯುಕೆ: 4,047,843
ಫ್ರಾನ್ಸ್: 3,469,539
ಸ್ಪೇನ್: 3,086,286
ಇಟಲಿ: 2,729,223
ಟರ್ಕಿ: 2,594,128
ಜರ್ಮನಿ: 2,346,876

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 498,203
ಬ್ರೆಜಿಲ್: 239,895
ಮೆಕ್ಸಿಕೋ: 174,657
ಭಾರತ: 155,840
ಯುಕೆ: 117,396
ಇಟಲಿ: 93,835
ಫ್ರಾನ್ಸ್: 82,226
ಜರ್ಮನಿ: 65,949
ಸ್ಪೇನ್: 65,449
ಇರಾನ್: 59,117

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 18,356,625
ಭಾರತ: 10,633,025
ಬ್ರೆಜಿಲ್: 10,633,025
ರಷ್ಯಾ: 3,624,663
ಟರ್ಕಿ: 2,482,435
ಇಟಲಿ: 2,237,290
ಯುಕೆ: 2,190,406
ಜರ್ಮನಿ: 2,141,400
ಕೊಲಂಬಿಯಾ: 2,090,467
ಅರ್ಜೆಂಟೀನಾ: 1,833,442
ಮೆಕ್ಸಿಕೋ: 1,555,923

English summary
The world is seeing a surge in the number of coronavirus cases. As on February 16 the total cases are at 109,744,108 and the death toll world wide is 2,380,864. The total number of recoveries is 80,436,252.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X