ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಫೆ.19ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಫೆ.19: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 110,948,969ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 85,885,273ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 88,341,790ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12,643 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,968,818ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 156,179ಕ್ಕೆ ಏರಿಕೆಯಾಗಿದೆ, 10,671,826 ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 19ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 12ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 110,948,969
ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,454,696ಕ್ಕೇರಿದೆ. ಒಟ್ಟಾರೆ, 85,885,273ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,607,179 ಸಕ್ರಿಯ ಪಾಸಿಟಿವ್ 95,442 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 88,341,790ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 28,526,513 ಪ್ರಕರಣಗಳು
ಭಾರತ: 10,968,818
ಬ್ರೆಜಿಲ್: 10,030,626
ರಷ್ಯಾ: 4,139,031
ಯುಕೆ: 4,083,242
ಫ್ರಾನ್ಸ್: 3,536,648
ಸ್ಪೇನ್: 3,121,687
ಇಟಲಿ: 2,765,412
ಟರ್ಕಿ: 2,616,600
ಜರ್ಮನಿ: 2,372,209

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 505,325
ಬ್ರೆಜಿಲ್: 243,610
ಮೆಕ್ಸಿಕೋ: 178,108
ಭಾರತ: 156,179
ಯುಕೆ: 119,387
ಇಟಲಿ: 94,887
ಫ್ರಾನ್ಸ್: 83,393
ಜರ್ಮನಿ: 67,547
ಸ್ಪೇನ್: 66,704
ಇರಾನ್: 59,341

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 18,705,175
ಭಾರತ: 10,671,826
ಬ್ರೆಜಿಲ್: 8,995,246
ರಷ್ಯಾ: 3,679,949
ಟರ್ಕಿ: 2,504,050
ಸ್ಪೇನ್: 2,442,795
ಇಟಲಿ: 2,286,024
ಯುಕೆ: 2,331,001
ಜರ್ಮನಿ: 2,176,300
ಕೊಲಂಬಿಯಾ: 2,105,445

English summary
The world is seeing a surge in the number of coronavirus cases. As on February 19 the total cases are at 110,948,969 and the death toll world wide is 2,454,696. The total number of recoveries is 85,885,273.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X