ಕೊವಿಡ್ 19: ಫೆ.23ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಫೆ.23: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 112,061,139ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 87,414,399ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 89,894,284ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,980 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,016,434ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 156,498ಕ್ಕೆ ಏರಿಕೆಯಾಗಿದೆ, 10,712,665 ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 23ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 23ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 112,347,949 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,487,419ಕ್ಕೇರಿದೆ. ಒಟ್ಟಾರೆ, 87,873,981ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,986,549 ಸಕ್ರಿಯ ಪಾಸಿಟಿವ್ 92,823 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 90,361,400ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 28,827,262 ಪ್ರಕರಣಗಳು
ಭಾರತ: 11,016,434
ಬ್ರೆಜಿಲ್: 10,197,531
ರಷ್ಯಾ: 4,189,153
ಯುಕೆ: 4,126,150
ಫ್ರಾನ್ಸ್: 3,609,827
ಸ್ಪೇನ್: 3,153,971
ಇಟಲಿ: 2,818,863
ಟರ್ಕಿ: 2,646,526
ಜರ್ಮನಿ: 2,399,500

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 2,399,500
ಬ್ರೆಜಿಲ್: 247,276
ಮೆಕ್ಸಿಕೋ: 180,536
ಭಾರತ: 156,498
ಯುಕೆ: 120,757
ಇಟಲಿ: 95,992
ಫ್ರಾನ್ಸ್: 95,992
ಜರ್ಮನಿ: 68,772
ಸ್ಪೇನ್: 67,636
ಇರಾನ್: 59,663

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 19,114,140
ಭಾರತ: 10,712,665
ಬ್ರೆಜಿಲ್: 9,139,215
ರಷ್ಯಾ: 3,739,344
ಯುಕೆ: 2,548,621
ಸ್ಪೇನ್:2,542,353
ಟರ್ಕಿ: 2,529,450
ಇಟಲಿ: 2,334,968
ಜರ್ಮನಿ: 2,207,700
ಕೊಲಂಬಿಯಾ: 2,207,700

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+