ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಫೆ.24ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಫೆ.24: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 112,774,854ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 88,328,950ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 90,828,061ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,980 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,034,000ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 156,622ಕ್ಕೆ ಏರಿಕೆಯಾಗಿದೆ, 10,730,639 ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 24ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 24ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 112,774,854 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,499,111ಕ್ಕೇರಿದೆ. ಒಟ್ಟಾರೆ, 88,328,950 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 92,190 ಸಕ್ರಿಯ ಪಾಸಿಟಿವ್ 92,190 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 90,828,061ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 28,900,658 ಪ್ರಕರಣಗಳು
ಭಾರತ: 11,034,000
ಬ್ರೆಜಿಲ್: 10,260,621
ರಷ್ಯಾ: 4,200,902
ಯುಕೆ: 4,134,639
ಫ್ರಾನ್ಸ್: 3,629,891
ಸ್ಪೇನ್: 3,161,432
ಇಟಲಿ: 2,832,162
ಟರ್ಕಿ: 2,655,633
ಜರ್ಮನಿ: 2,408,591

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 515,183
ಬ್ರೆಜಿಲ್: 248,646
ಮೆಕ್ಸಿಕೋ: 181,809
ಭಾರತ: 156,622
ಯುಕೆ: 121,305
ಇಟಲಿ: 96,348
ಫ್ರಾನ್ಸ್: 85,044
ಜರ್ಮನಿ: 69,341
ಸ್ಪೇನ್: 68,079
ಇರಾನ್: 59,736

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 19,212,524
ಭಾರತ: 10,730,639
ಬ್ರೆಜಿಲ್: 9,215,164
ರಷ್ಯಾ: 3,751,562
ಯುಕೆ: 2,606,999
ಸ್ಪೇನ್: 2,561,102
ಟರ್ಕಿ: 2,534,996
ಇಟಲಿ: 2,347,866
ಜರ್ಮನಿ: 2,217,700
ಕೊಲಂಬಿಯಾ: 2,129,491

English summary
The world is seeing a surge in the number of coronavirus cases. As on February 24 the total cases are at 112,774,854 and the death toll world wide is 2,499,111. The total number of recoveries is 88,328,950.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X