ಕೊವಿಡ್ 19: ಫೆ.25ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಫೆ.25: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 112,774,854ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 88,798,206ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 91,309,036ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,144 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,046,914ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 156,742ಕ್ಕೆ ಏರಿಕೆಯಾಗಿದೆ, 10,738,501 ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 25ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 113,194,347 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,510,830ಕ್ಕೇರಿದೆ. ಒಟ್ಟಾರೆ, 88,798,206 ಮಂದಿ ಗುಣಮುಖರಾಗಿದ್ದಾರೆ. ಒಟ್ಟು21,885,311ಸಕ್ರಿಯ ಪಾಸಿಟಿವ್ 91,940 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 91,309,036 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 28,974,623 ಪ್ರಕರಣಗಳು
ಭಾರತ: 11,046,914
ಬ್ರೆಜಿಲ್: 10,326,008
ರಷ್ಯಾ: 4,212,100
ಯುಕೆ: 4,144,577
ಫ್ರಾನ್ಸ್: 3,661,410
ಸ್ಪೇನ್: 3,170,644
ಇಟಲಿ: 2,848,564
ಟರ್ಕಿ: 2,665,194
ಜರ್ಮನಿ: 2,416,037

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 518,363
ಬ್ರೆಜಿಲ್: 250,079
ಮೆಕ್ಸಿಕೋ: 182,815
ಭಾರತ: 156,742
ಯುಕೆ: 121,747
ಇಟಲಿ: 96,666
ಫ್ರಾನ್ಸ್: 85,321
ಜರ್ಮನಿ: 69,610
ಸ್ಪೇನ್: 68,468
ಇರಾನ್: 59,830

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 19,340,329
ಭಾರತ: 10,738,501
ಬ್ರೆಜಿಲ್: 9,281,018
ರಷ್ಯಾ: 3,767,664
ಯುಕೆ: 2,666,466
ಸ್ಪೇನ್: 2,666,466
ಟರ್ಕಿ: 2,540,293
ಇಟಲಿ: 2,362,465
ಜರ್ಮನಿ: 2,226,500
ಕೊಲಂಬಿಯಾ: 2,134,054

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+