ಜ. 01: ವಿಶ್ವದಲ್ಲಿ ಕೊವಿಡ್ 19ರಿಂದ ಗುಣಮುಖ ಹೊಂದಿದವರೆಷ್ಟು?

ಬೆಂಗಳೂರು, ಜ. 01: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 59,440,396 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 61,268,639ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,02,86,710ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20, 036 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 256 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,48,99ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 01ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ಜನವರಿ 01ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 83,934,146
ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,828,243ಕ್ಕೇರಿದೆ. ಒಟ್ಟಾರೆ, 59,440,396ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,665,507 ಸಕ್ರಿಯ ಪಾಸಿಟಿವ್ 106,311 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 61,268,639 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 20,448,701 ಪ್ರಕರಣಗಳು
ಭಾರತ: 10,286,709
ಬ್ರೆಜಿಲ್: 7,675,973
ರಷ್ಯಾ: 3,186,336
ಫ್ರಾನ್ಸ್: 2,620,425
ಯುಕೆ: 2,488,780
ಟರ್ಕಿ: 2,208,652
ಇಟಲಿ: 2,107,166
ಸ್ಪೇನ್: 1,936,718
ಜರ್ಮನಿ: 1,745,518

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 354,233
ಬ್ರೆಜಿಲ್: 194,976
ಭಾರತ: 149,018
ಮೆಕ್ಸಿಕೋ: 125,807
ಇಟಲಿ: 74,159
ಯುಕೆ: 73,512
ಫ್ರಾನ್ಸ್: 64,632
ಇರಾನ್: 55,337
ಸ್ಪೇನ್: 50,837
ಅರ್ಜೆಂಟೀನಾ: 43,245

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 12,128,869
ಭಾರತ: 9,883,461
ಬ್ರೆಜಿಲ್: 6,747,065
ರಷ್ಯಾ: 2,580,138
ಟರ್ಕಿ: 2,100,650
ಕೊಲಂಬಿಯಾ: 1,508,419
ಅರ್ಜೆಂಟೀನಾ: 1,426,676
ಇಟಲಿ: 1,463,111
ಜರ್ಮನಿ: 1,328,200
ಮೆಕ್ಸಿಕೋ: 1,074,795

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+