ಜ. 04: ವಿಶ್ವದಲ್ಲಿ ಕೊವಿಡ್ 19ರಿಂದ ಚೇತರಿಕೆ ಹೊಂದಿದವರೆಷ್ಟು?

ಬೆಂಗಳೂರು, ಜ. 04: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಚೇತರಿಕೆ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8.5 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 60,551,192 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 62,403,583 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,03,40,470ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16, 505 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 214ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,49,649ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 04ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 04ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 85,579,852 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,852,391ಕ್ಕೇರಿದೆ. ಒಟ್ಟಾರೆ, 60,551,192 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,176,269 ಸಕ್ರಿಯ ಪಾಸಿಟಿವ್ 107,349 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 62,403,583 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 21,113,528 ಪ್ರಕರಣಗಳು
ಭಾರತ: 10,341,291
ಬ್ರೆಜಿಲ್: 7,733,746
ರಷ್ಯಾ: 3,260,138
ಫ್ರಾನ್ಸ್: 2,655,728
ಯುಕೆ: 2,654,779
ಟರ್ಕಿ: 2,241,912
ಇಟಲಿ: 2,155,446
ಸ್ಪೇನ್: 1,936,718
ಜರ್ಮನಿ: 1,783,896

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 360,078
ಬ್ರೆಜಿಲ್: 196,018
ಭಾರತ: 149,686
ಮೆಕ್ಸಿಕೋ: 127,213
ಇಟಲಿ: 75,332
ಯುಕೆ: 75,024
ಫ್ರಾನ್ಸ್: 65,037
ಇರಾನ್: 55,650
ಸ್ಪೇನ್: 50,837
ಅರ್ಜೆಂಟೀನಾ: 43,482

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 12,436,958
ಭಾರತ: 9,946,867
ಬ್ರೆಜಿಲ್: 6,813,008
ರಷ್ಯಾ: 2,640,036
ಟರ್ಕಿ: 2,136,534
ಕೊಲಂಬಿಯಾ: 1,542,353
ಅರ್ಜೆಂಟೀನಾ: 1,452,960
ಇಟಲಿ: 1,503,900
ಜರ್ಮನಿ: 1,401,200
ಮೆಕ್ಸಿಕೋ: 1,098,431

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+