ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ. 05: ವಿಶ್ವದಲ್ಲಿ ಕೊವಿಡ್ 19ರಿಂದ ಗುಣಮುಖ ಹೊಂದಿದವರೆಷ್ಟು?

|
Google Oneindia Kannada News

ಬೆಂಗಳೂರು, ಜ. 05: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8.6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 61,206,813 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 63,070,982ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,03,56,845ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16, 375 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 201ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,49,850ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.31 ಲಕ್ಷಕ್ಕೆ ಇಳಿಕೆದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.31 ಲಕ್ಷಕ್ಕೆ ಇಳಿಕೆ

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 05ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ಜನವರಿ 05ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 86,264,584ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,864,169ಕ್ಕೇರಿದೆ. ಒಟ್ಟಾರೆ, 61,206,813ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,193,602 ಸಕ್ರಿಯ ಪಾಸಿಟಿವ್ 107,939 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 63,070,982ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 21,357,486 ಪ್ರಕರಣಗಳು
ಭಾರತ: 10,357,569
ಬ್ರೆಜಿಲ್: 7,754,560
ರಷ್ಯಾ: 3,284,384
ಯುಕೆ: 2,713,563
ಫ್ರಾನ್ಸ್: 2,659,750
ಟರ್ಕಿ: 2,255,607
ಇಟಲಿ: 2,166,244
ಸ್ಪೇನ್: 1,958,844
ಜರ್ಮನಿ: 1,799,261

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 362,194
ಬ್ರೆಜಿಲ್: 196,591
ಭಾರತ: 149,886
ಮೆಕ್ಸಿಕೋ: 127,757
ಇಟಲಿ: 75,680
ಯುಕೆ: 75,431
ಫ್ರಾನ್ಸ್: 65,415
ಇರಾನ್: 55,748
ಸ್ಪೇನ್: 51,078
ಕೊಲಂಬಿಯಾ: 44,187

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 12,740,254
ಭಾರತ: 9,975,958
ಬ್ರೆಜಿಲ್: 6,875,230
ರಷ್ಯಾ: 2,662,668
ಟರ್ಕಿ: 2,146,430
ಕೊಲಂಬಿಯಾ: 1,552,177
ಇಟಲಿ: 1,520,106
ಅರ್ಜೆಂಟೀನಾ: 1,458,083
ಜರ್ಮನಿ: 1,424,700
ಮೆಕ್ಸಿಕೋ: 1,105,834

English summary
The world is seeing a surge in the number of coronavirus cases. As on January 05 the total cases are at 86,264,584 and the death toll world wide is 1,864,169. The total number of recoveries is 61,206,813.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X