ಕೊವಿಡ್ 19 ಜ. 07ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಜ. 07: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 63,337,607 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 65,235,294ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,346ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 1,03,95,278ಕ್ಕೇರಿದೆ. ಕೊರೊನಾವೈರಸ್ ಸೋಂಕಿಗೆ 222ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,50,336ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 07ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 07ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 87,962,595ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,897,687ಕ್ಕೇರಿದೆ. ಒಟ್ಟಾರೆ, 63,337,607ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,727,301ಸಕ್ರಿಯ ಪಾಸಿಟಿವ್ 108,157 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 63,337,607 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 21,879,798 ಪ್ರಕರಣಗಳು
ಭಾರತ: 10,405,097
ಬ್ರೆಜಿಲ್: 7,874,539
ರಷ್ಯಾ: 3,332,142
ಯುಕೆ: 2,889,419
ಫ್ರಾನ್ಸ್: 2,705,618
ಟರ್ಕಿ: 2,296,102
ಇಟಲಿ: 2,220,361
ಸ್ಪೇನ್: 1,982,544
ಜರ್ಮನಿ: 1,854,711

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 370,448
ಬ್ರೆಜಿಲ್: 199,043
ಭಾರತ: 150,470
ಮೆಕ್ಸಿಕೋ: 128,822
ಯುಕೆ: 78,508
ಇಟಲಿ: 77,291
ಫ್ರಾನ್ಸ್: 66,565
ಇರಾನ್: 55,933
ಸ್ಪೇನ್: 51,430
ಕೊಲಂಬಿಯಾ: 44,723

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 13,027,453
ಭಾರತ:10,026,751
ಬ್ರೆಜಿಲ್: 7,036,530
ರಷ್ಯಾ: 2,709,452
ಟರ್ಕಿ: 2,172,251
ಇಟಲಿ: 1,572,015
ಕೊಲಂಬಿಯಾ: 1,569,578
ಅರ್ಜೆಂಟೀನಾ: 1,474,048
ಜರ್ಮನಿ: 1,474,000
ಮೆಕ್ಸಿಕೋ: 1,119,968

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+