ಕೊವಿಡ್ 19 ಜ.11ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಜ. 11: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 9 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 63,734,145 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 65,643,624ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,311ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 1,04,66,595ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,51,160ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 11ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ಜನವರಿ 11ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 90,823,986ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,945,496ಕ್ಕೇರಿದೆ. ಒಟ್ಟಾರೆ, 64,932,482ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,946,008ಸಕ್ರಿಯ ಪಾಸಿಟಿವ್ 108,509 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.66,877,978 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 22,935,762 ಪ್ರಕರಣಗಳು
ಭಾರತ: 10,467,676
ಬ್ರೆಜಿಲ್: 8,105,790
ರಷ್ಯಾ: 3,425,269
ಯುಕೆ: 3,072,349
ಫ್ರಾನ್ಸ್: 2,783,256
ಟರ್ಕಿ: 2,326,256
ಇಟಲಿ: 2,276,491
ಸ್ಪೇನ್: 2,050,360
ಜರ್ಮನಿ: 1,933,433

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 383,460
ಬ್ರೆಜಿಲ್: 203,140
ಭಾರತ: 151,199
ಮೆಕ್ಸಿಕೋ: 133,706
ಯುಕೆ: 81,431
ಇಟಲಿ: 78,755
ಫ್ರಾನ್ಸ್: 67,750
ಇರಾನ್: 56,262
ಸ್ಪೇನ್: 51,874
ಕೊಲಂಬಿಯಾ: 46,114

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 13,485,257
ಭಾರತ: 10,092,909
ಬ್ರೆಜಿಲ್: 7,167,651
ರಷ್ಯಾ: 2,800,675
ಟರ್ಕಿ: 2,198,150
ಕೊಲಂಬಿಯಾ: 1,621,019
ಇಟಲಿ: 1,617,804
ಜರ್ಮನಿ: 1,545,500
ಅರ್ಜೆಂಟೀನಾ: 1,511,750
ಮೆಕ್ಸಿಕೋ: 1,150,422

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+