ಕೊವಿಡ್ 19 ಜ.13ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಜ. 13: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 9.2 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 63,734,145 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 65,643,624ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15,968ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 1,04,95,147 ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,51,529ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 13ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ಜನವರಿ 13ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 92,140,359ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,973,363ಕ್ಕೇರಿದೆ. ಒಟ್ಟಾರೆ, 65,979,667ಮಂದಿ ಗುಣಮುಖರಾಗಿದ್ದಾರೆ. ಒಟ್ಟು 24,187,329 ಸಕ್ರಿಯ ಪಾಸಿಟಿವ್ 110,102 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 67,953,030 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 23,374,560 ಪ್ರಕರಣಗಳು
ಭಾರತ: 10,495,816
ಬ್ರೆಜಿಲ್: 8,195,637
ರಷ್ಯಾ: 3,471,053
ಯುಕೆ: 3,164,051
ಫ್ರಾನ್ಸ್: 2,806,590
ಟರ್ಕಿ: 2,346,285
ಇಟಲಿ: 2,303,263
ಸ್ಪೇನ್: 2,137,220
ಜರ್ಮನಿ: 1,961,520

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 389,790
ಬ್ರೆಜಿಲ್: 204,726
ಭಾರತ: 151,564
ಮೆಕ್ಸಿಕೋ: 135,682
ಯುಕೆ: 83,203
ಇಟಲಿ: 79,819
ಫ್ರಾನ್ಸ್: 68,802
ಇರಾನ್: 56,457
ಸ್ಪೇನ್: 52,683
ಕೊಲಂಬಿಯಾ: 46,782

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 13,820,516
ಭಾರತ: 10,129,111
ಬ್ರೆಜಿಲ್: 7,273,707
ರಷ್ಯಾ: 2,854,088
ಟರ್ಕಿ: 2,218,464
ಕೊಲಂಬಿಯಾ: 1,646,892
ಇಟಲಿ: 1,653,404
ಜರ್ಮನಿ: 1,596,600
ಅರ್ಜೆಂಟೀನಾ: 1,527,861
ಮೆಕ್ಸಿಕೋ: 1,168,354

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+