ಕೊವಿಡ್ 19 ಜ.15ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಜ. 15: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 9.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 66,948,119 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 68,953,173ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15,590 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 1,05,27,683 ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 191 ಮಂದಿ ಮೃತಪ್ಟ್ತಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,51,918ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 15ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು:

ಜನವರಿ 15ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 93,643,262ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,005,054ಕ್ಕೇರಿದೆ. ಒಟ್ಟಾರೆ, 66,948,119ಮಂದಿ ಗುಣಮುಖರಾಗಿದ್ದಾರೆ. ಒಟ್ಟು 24,690,089 ಸಕ್ರಿಯ ಪಾಸಿಟಿವ್ 111,759 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 68,953,173 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 23,848,410 ಪ್ರಕರಣಗಳು
ಭಾರತ: 10,528,508
ಬ್ರೆಜಿಲ್: 8,326,115
ರಷ್ಯಾ: 3,520,531
ಯುಕೆ: 3,260,258
ಫ್ರಾನ್ಸ್: 2,851,670
ಟರ್ಕಿ: 2,364,801
ಇಟಲಿ: 2,336,279
ಸ್ಪೇನ್: 2,211,967
ಜರ್ಮನಿ: 2,006,450

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 397,994
ಬ್ರೆಜಿಲ್: 207,160
ಭಾರತ: 151,954
ಮೆಕ್ಸಿಕೋ: 137,916
ಯುಕೆ: 86,015
ಇಟಲಿ: 80,848
ಫ್ರಾನ್ಸ್: 69,313
ಇರಾನ್: 56,621
ಸ್ಪೇನ್: 53,079
ಕೊಲಂಬಿಯಾ: 47,491

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 14,112,119
ಭಾರತ: 10,162,738
ಬ್ರೆಜಿಲ್: 7,339,703
ರಷ್ಯಾ: 2,909,680
ಟರ್ಕಿ: 2,236,938
ಇಟಲಿ: 1,694,051
ಕೊಲಂಬಿಯಾ: 1,683,835
ಜರ್ಮನಿ: 1,641,200
ಅರ್ಜೆಂಟೀನಾ: 1,549,490
ಮೆಕ್ಸಿಕೋ: 1,185,621

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+