ಕೊವಿಡ್ 19 ಜ.22ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಜ. 22: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 9.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 70,598,712 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 72,701,541ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,481 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,626,200 ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 153,067ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 22ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 22ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 98,191,993ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,102,829ಕ್ಕೇರಿದೆ. ಒಟ್ಟಾರೆ, 70,598,712ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,490,452 ಸಕ್ರಿಯ ಪಾಸಿಟಿವ್ 111,189 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 72,701,541ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 25,196,086 ಪ್ರಕರಣಗಳು
ಭಾರತ: 10,626,200
ಬ್ರೆಜಿಲ್: 8,699,814
ರಷ್ಯಾ: 3,677,352
ಯುಕೆ: 3,543,646
ಫ್ರಾನ್ಸ್: 2,987,965
ಸ್ಪೇನ್: 2,560,587
ಇಟಲಿ: 2,428,221
ಟರ್ಕಿ: 2,412,505
ಜರ್ಮನಿ: 2,110,297

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 420,285
ಬ್ರೆಜಿಲ್: 214,228
ಭಾರತ: 153,067
ಮೆಕ್ಸಿಕೋ: 146,174
ಯುಕೆ: 94,580
ಇಟಲಿ: 84,202
ಫ್ರಾನ್ಸ್: 84,202
ಇರಾನ್: 57,225
ಸ್ಪೇನ್: 55,041
ಕೊಲಂಬಿಯಾ: 50,187

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 15,100,991
ಭಾರತ: 10,283,708
ಬ್ರೆಜಿಲ್: 7,580,741
ರಷ್ಯಾ: 3,081,536
ಟರ್ಕಿ: 2,290,032
ಇಟಲಿ: 1,827,451
ಕೊಲಂಬಿಯಾ: 1,801,134
ಜರ್ಮನಿ: 1,780,200
ಅರ್ಜೆಂಟೀನಾ: 1,625,755
ಮೆಕ್ಸಿಕೋ: 1,277,978

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+