ಕೊವಿಡ್ 19 ಜ.25ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಜ. 25: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 9.9 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 71,871,453 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 74,013,865 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,481 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,626,200 ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 153,067ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 25ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 99,875,331ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,141,206ಕ್ಕೇರಿದೆ. ಒಟ್ಟಾರೆ, 71,871,453ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,861,466ಸಕ್ರಿಯ ಪಾಸಿಟಿವ್ 110,431 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 74,013,865ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 25,705,299 ಪ್ರಕರಣಗಳು
ಭಾರತ: 10,672,035
ಬ್ರೆಜಿಲ್: 8,844,600
ರಷ್ಯಾ: 3,738,690
ಯುಕೆ: 3,647,463
ಫ್ರಾನ್ಸ್: 3,053,617
ಸ್ಪೇನ್: 2,603,472
ಇಟಲಿ: 2,466,813
ಟರ್ಕಿ: 2,429,605
ಜರ್ಮನಿ: 2,150,240

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 429,511
ಬ್ರೆಜಿಲ್: 217,081
ಭಾರತ: 153,525
ಮೆಕ್ಸಿಕೋ: 149,614
ಯುಕೆ: 97,939
ಇಟಲಿ: 85,461
ಫ್ರಾನ್ಸ್: 73,049
ಇರಾನ್: 57,481
ಸ್ಪೇನ್: 55,441
ಜರ್ಮನಿ: 52,924

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 15,410,456
ಭಾರತ: 10,334,850
ಬ್ರೆಜಿಲ್: 7,653,770
ರಷ್ಯಾ: 3,150,763
ಟರ್ಕಿ: 2,307,721
ಇಟಲಿ: 1,882,074
ಕೊಲಂಬಿಯಾ: 1,832,168
ಜರ್ಮನಿ: 1,823,500
ಅರ್ಜೆಂಟೀನಾ: 1,656,149
ಮೆಕ್ಸಿಕೋ: 1,320,448

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+