ಕೊವಿಡ್ 19 ಜ.26ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಜ. 26: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 100,362,197ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 72,414,071 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 74,567,714 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,102 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 1,06,76,838ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,53,587ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 26ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 26ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 100,362,197ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,151,794ಕ್ಕೇರಿದೆ. ಒಟ್ಟಾರೆ, 72,414,071ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,794,483ಸಕ್ರಿಯ ಪಾಸಿಟಿವ್ 110,231 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 74,567,714ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 25,705,299 ಪ್ರಕರಣಗಳು
ಭಾರತ: 10,677,710
ಬ್ರೆಜಿಲ್: 8,872,964
ರಷ್ಯಾ: 3,756,931
ಯುಕೆ: 3,669,658
ಫ್ರಾನ್ಸ್: 3,057,857
ಸ್ಪೇನ್: 2,697,294
ಇಟಲಿ: 2,475,372
ಟರ್ಕಿ: 2,435,247
ಜರ್ಮನಿ: 2,154,656

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 431,392
ಬ್ರೆಜಿಲ್: 217,712
ಭಾರತ: 153,624
ಮೆಕ್ಸಿಕೋ: 150,273
ಯುಕೆ: 98,531
ಇಟಲಿ: 85,881
ಫ್ರಾನ್ಸ್: 73,494
ಇರಾನ್: 57,560
ಸ್ಪೇನ್: 56,208
ಜರ್ಮನಿ: 53,402

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 15,617,360
ಭಾರತ: 10,345,985
ಬ್ರೆಜಿಲ್: 7,709,602
ರಷ್ಯಾ: 3,174,561
ಟರ್ಕಿ: 2,314,403
ಇಟಲಿ: 1,897,861
ಕೊಲಂಬಿಯಾ: 1,849,194
ಜರ್ಮನಿ:1,844,000
ಅರ್ಜೆಂಟೀನಾ: 1,666,527
ಮೆಕ್ಸಿಕೋ: 1,335,876

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+