ಕೊವಿಡ್ 19 ಜ.27ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಜ. 27: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 100,932,833ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 72,973,189 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 75,145,324 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12,689 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,690,279ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,53,724ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 27ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 26ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 100,932,833 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,169,712ಕ್ಕೇರಿದೆ. ಒಟ್ಟಾರೆ, 72,973,189ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,787,509 ಸಕ್ರಿಯ ಪಾಸಿಟಿವ್ 110,283 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 75,145,324 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 26,011,222 ಪ್ರಕರಣಗಳು
ಭಾರತ: 10,690,279
ಬ್ರೆಜಿಲ್: 8,936,590
ರಷ್ಯಾ: 3,774,672
ಯುಕೆ: 3,689,746
ಫ್ರಾನ್ಸ್: 3,079,943
ಸ್ಪೇನ್: 2,733,729
ಇಟಲಿ: 2,485,956
ಟರ್ಕಿ: 2,442,350
ಜರ್ಮನಿ: 2,164,805

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 435,452
ಬ್ರೆಜಿಲ್: 218,918
ಭಾರತ: 153,751
ಮೆಕ್ಸಿಕೋ: 152,016
ಯುಕೆ: 100,162
ಇಟಲಿ: 86,422
ಫ್ರಾನ್ಸ್: 74,106
ಇರಾನ್: 57,651
ಸ್ಪೇನ್: 56,799
ಜರ್ಮನಿ: 54,496

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 15,767,413
ಭಾರತ: 10,359,305
ಬ್ರೆಜಿಲ್: 7,798,655
ರಷ್ಯಾ: 3,202,483
ಟರ್ಕಿ: 2,322,511
ಇಟಲಿ: 1,917,117
ಜರ್ಮನಿ:1,866,000
ಕೊಲಂಬಿಯಾ: 1,864,904
ಅರ್ಜೆಂಟೀನಾ: 1,674,555
ಮೆಕ್ಸಿಕೋ: 1,348,660

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+