ಕೊವಿಡ್ 19: ಜ.28ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಜ. 28: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 101,542,197ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 73,452,977ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 75,642,869 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12,689 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,702,031ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 153,885ಕ್ಕೆ ಏರಿಕೆಯಾಗಿದೆ, 10,373,606 ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 28ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 28ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 101,542,197 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,186,924ಕ್ಕೇರಿದೆ. ಒಟ್ಟಾರೆ, 73,452,977ಮಂದಿ ಗುಣಮುಖರಾಗಿದ್ದಾರೆ. ಒಟ್ಟು 25,899,328 ಸಕ್ರಿಯ ಪಾಸಿಟಿವ್ 110,313 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 75,642,869 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 26,166,423 ಪ್ರಕರಣಗಳು
ಭಾರತ: 10,702,031
ಬ್ರೆಜಿಲ್: 9,000,485
ರಷ್ಯಾ: 3,793,810
ಯುಕೆ: 3,715,054
ಫ್ರಾನ್ಸ್: 3,106,859
ಸ್ಪೇನ್: 2,774,014
ಇಟಲಿ: 2,501,147
ಟರ್ಕಿ: 2,449,839
ಜರ್ಮನಿ: 2,182,948

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 439,521
ಬ್ರೆಜಿಲ್: 220,237
ಭಾರತ: 153,885
ಮೆಕ್ಸಿಕೋ: 152,016
ಯುಕೆ: 101,887
ಇಟಲಿ: 86,889
ಫ್ರಾನ್ಸ್: 74,456
ಇರಾನ್: 57,736
ಸ್ಪೇನ್: 57,291
ಜರ್ಮನಿ: 55,504

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 15,942,827
ಭಾರತ: 10,373,606
ಬ್ರೆಜಿಲ್: 7,798,655
ರಷ್ಯಾ: 3,229,258
ಟರ್ಕಿ: 2,331,314
ಇಟಲಿ: 1,936,289
ಜರ್ಮನಿ: 1,883,700
ಕೊಲಂಬಿಯಾ: 1,880,041
ಅರ್ಜೆಂಟೀನಾ: 1,682,563
ಮೆಕ್ಸಿಕೋ: 1,362,525

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+