ಕೊವಿಡ್ 19: ಮಾ.1ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಮಾ.1: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 114,761,695ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 90,312,858ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 92,857,361ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15,616 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,112,241ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 157,195ಕ್ಕೆ ಏರಿಕೆಯಾಗಿದೆ, 10,786,457 ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 1ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 1ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 114,761,695 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,544,503ಕ್ಕೇರಿದೆ. ಒಟ್ಟಾರೆ, 90,312,858 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,904,334 ಸಕ್ರಿಯ ಪಾಸಿಟಿವ್ 90,323 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 92,857,361ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 29,256,742ಪ್ರಕರಣಗಳು
ಭಾರತ: 11,112,241
ಬ್ರೆಜಿಲ್: 10,551,259
ರಷ್ಯಾ: 4,257,650
ಯುಕೆ: 4,176,554
ಫ್ರಾನ್ಸ್: 3,755,968
ಸ್ಪೇನ್: 3,188,553
ಇಟಲಿ: 2,925,265
ಟರ್ಕಿ: 2,701,588
ಜರ್ಮನಿ: 2,450,294

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 525,780
ಬ್ರೆಜಿಲ್: 255,018
ಮೆಕ್ಸಿಕೋ: 185,715
ಭಾರತ: 157,195
ಯುಕೆ: 122,849
ಇಟಲಿ: 97,699
ಫ್ರಾನ್ಸ್: 86,454
ಜರ್ಮನಿ: 70,687
ಸ್ಪೇನ್: 69,142
ಇರಾನ್: 60,181

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 19,694,337
ಭಾರತ: 10,786,457
ಬ್ರೆಜಿಲ್: 9,411,033
ರಷ್ಯಾ: 3,823,074
ಯುಕೆ: 2,905,317
ಸ್ಪೇನ್: 2,647,446
ಟರ್ಕಿ: 2,572,234
ಇಟಲಿ: 2,405,199
ಜರ್ಮನಿ: 2,255,500
ಕೊಲಂಬಿಯಾ: 2,148,249

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+