ಕೊವಿಡ್ 19: ಮಾರ್ಚ್ 10ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಮಾರ್ಚ್ 10: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 118,278,711ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 93,937,975ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 96,562,401ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,846 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,266,216ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 158,123ಕ್ಕೆ ಏರಿಕೆಯಾಗಿದೆ, 10,923,264ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 10ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 10ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 118,278,711 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,624,426ಕ್ಕೇರಿದೆ. ಒಟ್ಟಾರೆ, 93,937,975 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,716,310ಸಕ್ರಿಯ ಪಾಸಿಟಿವ್ 89,870 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 96,562,401ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 29,802,242 ಪ್ರಕರಣಗಳು
ಭಾರತ: 11,262,707
ಬ್ರೆಜಿಲ್: 11,125,017
ರಷ್ಯಾ: 4,351,553
ಯುಕೆ: 4,228,998
ಫ್ರಾನ್ಸ್: 3,932,862
ಸ್ಪೇನ್: 3,164,983
ಇಟಲಿ: 3,101,093
ಟರ್ಕಿ: 2,807,387
ಜರ್ಮನಿ: 2,520,609

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 540,574
ಬ್ರೆಜಿಲ್: 268,568
ಮೆಕ್ಸಿಕೋ: 191,789
ಭಾರತ: 158,079
ಯುಕೆ: 124,797
ಇಟಲಿ: 100,479
ಫ್ರಾನ್ಸ್: 89,301
ಜರ್ಮನಿ: 72,981
ಸ್ಪೇನ್: 71,727
ಇರಾನ್: 60,928

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 20,549,678
ಭಾರತ: 20,549,678
ಬ್ರೆಜಿಲ್: 9,782,320
ರಷ್ಯಾ: 3,945,527
ಯುಕೆ: 3,315,934
ಸ್ಪೇನ್: 2,823,433
ಟರ್ಕಿ: 2,640,669
ಇಟಲಿ: 2,521,731
ಜರ್ಮನಿ: 2,328,700
ಕೊಲಂಬಿಯಾ: 2,183,635
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+