ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಮಾರ್ಚ್ 11ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಮಾರ್ಚ್ 11: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 118,278,711ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 93,937,975ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 96,562,401ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 22,841 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,285,561ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 158,213ಕ್ಕೆ ಏರಿಕೆಯಾಗಿದೆ, 10,938,146ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾ ಏರಿಕೆ; ಈ ಆರು ರಾಜ್ಯಗಳಿಂದ ಎದುರಾಗಿದೆ ಆತಂಕಕೊರೊನಾ ಏರಿಕೆ; ಈ ಆರು ರಾಜ್ಯಗಳಿಂದ ಎದುರಾಗಿದೆ ಆತಂಕ

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 11ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 11ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 118,740,261ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,634,166ಕ್ಕೇರಿದೆ. ಒಟ್ಟಾರೆ, 94,326,519 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,779,576ಸಕ್ರಿಯ ಪಾಸಿಟಿವ್ 89,988 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 96,960,685ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 29,862,124 ಪ್ರಕರಣಗಳು
ಭಾರತ: 11,285,561
ಬ್ರೆಜಿಲ್: 11,205,972
ರಷ್ಯಾ: 4,360,823
ಯುಕೆ: 4,234,924
ಫ್ರಾನ್ಸ್: 3,963,165
ಸ್ಪೇನ್: 3,178,442
ಇಟಲಿ: 3,123,368
ಟರ್ಕಿ: 2,821,943
ಜರ್ಮನಿ: 2,532,855

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 542,191
ಬ್ರೆಜಿಲ್: 270,917
ಮೆಕ್ಸಿಕೋ: 192,488
ಭಾರತ: 158,079
ಯುಕೆ: 124,987
ಇಟಲಿ: 100,811
ಫ್ರಾನ್ಸ್: 89,565
ಜರ್ಮನಿ: 73,276
ಸ್ಪೇನ್: 71,961
ಇರಾನ್: 61,016

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 20,640,270
ಭಾರತ: 10,938,146
ಬ್ರೆಜಿಲ್: 9,913,739
ರಷ್ಯಾ: 3,959,533
ಯುಕೆ: 3,348,489
ಸ್ಪೇನ್: 2,823,433
ಟರ್ಕಿ: 2,649,862
ಇಟಲಿ: 2,535,483
ಜರ್ಮನಿ: 2,337,000
ಕೊಲಂಬಿಯಾ: 2,187,473
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on March 10 the total cases are at 118,278,711 and the death toll world wide is 2,634,166. The total number of recoveries is 94,326,519.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X