ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಮಾರ್ಚ್ 23ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಮಾರ್ಚ್ 23: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 124,419,175ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 100,376,825ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 103,114,713ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 40,611 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,697,665ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 160,295ಕ್ಕೆ ಏರಿಕೆಯಾಗಿದೆ, 11,185,350ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 23ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

Covid Inforgaphics: Countries With Number of Infected, Deaths, recovered Mar 23

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಮಾರ್ಚ್ 23ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 124,419,175ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,737,888ಕ್ಕೇರಿದೆ. ಒಟ್ಟಾರೆ, 100,376,825 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,304,462 ಸಕ್ರಿಯ ಪಾಸಿಟಿವ್ 90,627 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 103,114,713ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

****

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 30,580,072ಪ್ರಕರಣಗಳು
ಬ್ರೆಜಿಲ್ : 12,051,619
ಭಾರತ: 11,686,796
ರಷ್ಯಾ: 4,474,610
ಯುಕೆ: 4,301,925
ಫ್ರಾನ್ಸ್: 4,298,395
ಇಟಲಿ: 3,400,877
ಸ್ಪೇನ್: 3,228,803
ಟರ್ಕಿ: 3,035,338
ಜರ್ಮನಿ: 2,678,262
***

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 556,003
ಬ್ರೆಜಿಲ್: 295,685
ಮೆಕ್ಸಿಕೋ: 198,239
ಭಾರತ: 160,200
ಯುಕೆ: 126,172
ಇಟಲಿ: 105,328
ಫ್ರಾನ್ಸ್: 92,621
ಜರ್ಮನಿ: 75,418
ಸ್ಪೇನ್: 73,543
ಇರಾನ್: 61,951
***

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 22,846,674
ಭಾರತ: 11,181,253
ಬ್ರೆಜಿಲ್: 10,507,995
ರಷ್ಯಾ: 4,088,045
ಯುಕೆ: 3,694,155
ಸ್ಪೇನ್: 2,987,474
ಟರ್ಕಿ: 2,844,681
ಇಟಲಿ: 2,732,482
ಜರ್ಮನಿ: 2,433,800
ಕೊಲಂಬಿಯಾ: 2,235,343
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on March 22 the total cases are at 123,977,856 and the death toll world wide is 2,737,888. The total number of recoveries is 100,376,825.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X