ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಮಾರ್ಚ್ 26ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಮಾರ್ಚ್ 26: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 126,210,104ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 101,826,192ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 104,595,830ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 59,069 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,852,909ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 161,018ಕ್ಕೆ ಏರಿಕೆಯಾಗಿದೆ, 11,266,602ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 26ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 26ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 126,210,104 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,769,638ಕ್ಕೇರಿದೆ. ಒಟ್ಟಾರೆ, 101,826,192ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,614,274
ಸಕ್ರಿಯ ಪಾಸಿಟಿವ್ 92,497 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 104,595,830 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 30,775,790ಪ್ರಕರಣಗಳು
ಬ್ರೆಜಿಲ್ : 12,324,765
ಭಾರತ: 11,846,652
ರಷ್ಯಾ: 4,501,859
ಫ್ರಾನ್ಸ್: 4,424,087
ಯುಕೆ: 4,319,128
ಇಟಲಿ: 3,464,543
ಸ್ಪೇನ್: 3,247,738
ಟರ್ಕಿ: 3,120,013
ಜರ್ಮನಿ: 2,732,130

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 559,747
ಬ್ರೆಜಿಲ್: 303,726
ಮೆಕ್ಸಿಕೋ: 200,211
ಭಾರತ: 160,983
ಯುಕೆ: 126,445
ಇಟಲಿ: 106,799
ರಷ್ಯಾ: 97,017
ಫ್ರಾನ್ಸ್: 93,378
ಜರ್ಮನಿ: 76,116
ಸ್ಪೇನ್: 74,420

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 23,196,217
ಭಾರತ: 11,264,637
ಬ್ರೆಜಿಲ್: 10,772,549
ರಷ್ಯಾ: 4,120,161
ಯುಕೆ: 3,748,042
ಸ್ಪೇನ್: 3,007,623
ಟರ್ಕಿ: 2,900,829
ಇಟಲಿ: 2,794,888
ಜರ್ಮನಿ: 2,467,600
ಕೊಲಂಬಿಯಾ: 2,250,063
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on March 26 the total cases are at 126,210,104 wide is 2,769,638. The total number of recoveries is 101,826,192.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X