ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಮಾರ್ಚ್ 29ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಮಾರ್ಚ್ 29: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 127,771,302ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 102,954,382ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 105,750,521ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 68,206 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 12,039,210ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 161,881ಕ್ಕೆ ಏರಿಕೆಯಾಗಿದೆ, 11,353,727ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 29ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 29ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 127,771,302ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,796,139ಕ್ಕೇರಿದೆ. ಒಟ್ಟಾರೆ, 102,954,382 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,020,781
ಸಕ್ರಿಯ ಪಾಸಿಟಿವ್ 93,634 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 105,750,521ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 30,962,803ಪ್ರಕರಣಗಳು
ಬ್ರೆಜಿಲ್ : 12,534,688
ಭಾರತ: 12,039,210
ಫ್ರಾನ್ಸ್: 4,545,589
ರಷ್ಯಾ: 4,519,832
ಯುಕೆ: 4,333,042
ಇಟಲಿ: 3,532,057
ಸ್ಪೇನ್: 3,255,324
ಟರ್ಕಿ: 3,208,173
ಜರ್ಮನಿ: 2,786,345

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 562,526
ಬ್ರೆಜಿಲ್: 312,299
ಮೆಕ್ಸಿಕೋ: 201,623
ಭಾರತ: 161,881
ಯುಕೆ: 126,592
ಇಟಲಿ: 107,933
ರಷ್ಯಾ: 97,740
ಫ್ರಾನ್ಸ್: 94,596
ಜರ್ಮನಿ: 76,468
ಸ್ಪೇನ್: 75,010

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 23,410,884
ಭಾರತ: 11,353,727
ಬ್ರೆಜಿಲ್: 10,912,941
ರಷ್ಯಾ: 4,139,128
ಯುಕೆ: 3,805,416
ಸ್ಪೇನ್: 3,016,247
ಟರ್ಕಿ: 2,957,093
ಇಟಲಿ: 2,850,889
ಜರ್ಮನಿ: 2,484,600
ಕೊಲಂಬಿಯಾ: 2,267,760
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on March 25 the total cases are at 127,771,302 wide is 2,796,139. The total number of recoveries is 102,954,382.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X