ಕೊವಿಡ್ 19: ಮೇ 03ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?
ಬೆಂಗಳೂರು, ಮೇ 03: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 153,690,803ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 131,008,782ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 134,227,643ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 370,059 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 20,129,183ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 220,571ಕ್ಕೆ ಏರಿಕೆಯಾಗಿದೆ, 16,455,477ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮೇ 03 ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಮೇ 03ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 153,690,803
ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,218,861ಕ್ಕೇರಿದೆ. ಒಟ್ಟಾರೆ, 131,008,782ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,463,160ಸಕ್ರಿಯ ಪಾಸಿಟಿವ್ 111,620 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 134,227,643 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 33,181,941ಪ್ರಕರಣಗಳು
ಭಾರತ: 20,010,677
ಬ್ರೆಜಿಲ್: 14,754,910
ಫ್ರಾನ್ಸ್: 5,652,247
ಟರ್ಕಿ: 4,788,700
ರಷ್ಯಾ: 4,875,388
ಯುಕೆ: 4,414,242
ಇಟಲಿ: 4,044,762
ಸ್ಪೇನ್: 3,524,077
ಜರ್ಮನಿ: 3,431,028

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 591,071
ಬ್ರೆಜಿಲ್: 407,775
ಭಾರತ: 219,436
ಮೆಕ್ಸಿಕೋ: 217,233
ಯುಕೆ: 127,538
ಇಟಲಿ: 121,177
ರಷ್ಯಾ: 111,198
ಫ್ರಾನ್ಸ್: 104,819
ಜರ್ಮನಿ: 104,819
ಸ್ಪೇನ್: 78,216

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 25,823,839
ಭಾರತ: 16,358,238
ಬ್ರೆಜಿಲ್: 13,278,718
ಫ್ರಾನ್ಸ್: 4,636,940
ಟರ್ಕಿ: 4,480,381
ರಷ್ಯಾ: 4,450,289
ಯುಕೆ: 4,221,582
ಇಟಲಿ: 3,492,679
ಸ್ಪೇನ್: 3,206,273
ಜರ್ಮನಿ: 3,040,700
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications