ಕೋವಿಡ್ 19: ಮೇ 08 ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಮೇ 08: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 157,622,562 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 135,099,986ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 138,386,253 ಪ್ರಕರಣಗಳು ಮುಕ್ತಾಯಗೊಂಡಿವೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4,01,078 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,01,078 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,18,92,676ಕ್ಕೆ ಏರಿಕೆಯಾಗಿದೆ.

ದೇಶದ ಅರ್ಧದಷ್ಟು ರಾಜ್ಯಗಳಲ್ಲಿ ಲಾಕ್‌ಡೌನ್ ನಿಯಮ ಜಾರಿಯಲ್ಲಿದ್ದರೂ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಯಾವುದೇ ಇಳಿಮುಖ ಕಾಣುತ್ತಿಲ್ಲ. ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣವನ್ನೇ ಕಳೆದುಕೊಂಡಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮೇ 08 ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದಲ್ಲಿರುವ ಕೋವಿಡ್ ಪ್ರಕರಣಗಳ ಸಂಖ್ಯೆ

ವಿಶ್ವದಲ್ಲಿರುವ ಕೋವಿಡ್ ಪ್ರಕರಣಗಳ ಸಂಖ್ಯೆ

ಮೇ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 157,622,562 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,286,267ಕ್ಕೇರಿದೆ. ಒಟ್ಟಾರೆ, 135,099,986ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,236,309ಸಕ್ರಿಯ ಪಾಸಿಟಿವ್ 108,178 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 138,386,253 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ದೇಶಗಳು

ಕೊರೊನಾವೈರಸ್ ಬಾಧಿತ ದೇಶಗಳು

ಯುಎಸ್ಎ: 33,418,826 ಪ್ರಕರಣಗಳು
ಭಾರತ: 21,892,676
ಬ್ರೆಜಿಲ್: 15,087,360
ಫ್ರಾನ್ಸ್: 5,747,214
ಟರ್ಕಿ: 4,998,089
ರಷ್ಯಾ: 4,871,843
ಯುಕೆ: 4,431,043
ಇಟಲಿ: 4,092,747
ಸ್ಪೇನ್: 3,567,408
ಜರ್ಮನಿ: 3,504,012

ಮೃತಪಟ್ಟವರನ್ನು ಹೊಂದಿರುವ ದೇಶಗಳು

ಮೃತಪಟ್ಟವರನ್ನು ಹೊಂದಿರುವ ದೇಶಗಳು

ಯುಎಸ್ಎ: ಮೃತರ ಸಂಖ್ಯೆ 594,911
ಬ್ರೆಜಿಲ್: 419,393
ಭಾರತ: 238,270
ಮೆಕ್ಸಿಕೋ: 218,657
ಯುಕೆ: 127,598
ಇಟಲಿ: 122,470
ರಷ್ಯಾ: 112,992
ಫ್ರಾನ್ಸ್: 106,101
ಜರ್ಮನಿ: 85,056
ಸ್ಪೇನ್: 78,792

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಯುಎಸ್ಎ : ಗುಣಮುಖರಾದವರ ಸಂಖ್ಯೆ: 26,324,757
ಭಾರತ: 17,930,960
ಬ್ರೆಜಿಲ್: 13,640,478
ಫ್ರಾನ್ಸ್: 4,817,288
ಟರ್ಕಿ: 4,662,328
ರಷ್ಯಾ: 4,488,615
ಯುಕೆ: 4,242,192
ಇಟಲಿ: 3,572,713
ಸ್ಪೇನ್: 3,248,010
ಜರ್ಮನಿ: 3,147,100
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+