ದಕ್ಷಿಣ ಕನ್ನಡ: 2013ರ ಚುನಾವಣಾ ಫಲಿತಾಂಶದ ಸಂಪೂರ್ಣ ವಿವರ

ಬೆಂಗಳೂರು, ಮಾರ್ಚ್ 10: ಕರ್ನಾಟಕದ ದಕ್ಷಿಣ ಭಾಗಕ್ಕಿರುವ ಜಿಲ್ಲೆ ದಕ್ಷಿಣ ಕನ್ನಡ ಸಂಪೂರ್ಣ ಸಾಕ್ಷರತೆಯ ಜಿಲ್ಲೆ ಎಂದು ಹೆಗ್ಗಳಿಕೆ ಪಡೆದಿದೆ; ಜೊತೆಗೆ ಬ್ಯಾಂಕಿಂಗ್ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಪ್ರಗತಿ ಸಾಧಿಸಿದೆ.

ತುಳುನಾಡಿನ ಗಂಡುಕಲೆ ಎನಿಸಿಕೊಂಡ ಯಕ್ಷಗಾನ , ತುಳು ಪಾಡ್ದನ, ಭೂತಕೋಲ, ಕೋಳಿ ಅಂಕ, ಕಂಬಳ.. ಒಂದಾ ಎರಡಾ? ತುಳುನಾಡಿನ ಸಾಂಸ್ಕೃತಿಕ ಸೊಗಡನ್ನು ಬಣ್ಣಿಸಲು ಸಾಧ್ಯವಿಲ್ಲ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಒಟ್ಟು 4,859 ಚದರ ಕಿಲೋ ಮೀಟರ್ ಹರಡಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಹೊಸ ತಾಲೂಕುಗಳು ಸೇರಿ ಒಟ್ಟು 7 ತಾಲೂಕುಗಳಿವೆ; 8 ವಿಧಾನಸಭಾ ಕ್ಷೇತ್ರಗಳಿವೆ. ಬೆಳ್ತಂಗಡಿ, ಸುಳ್ಯ, ಪುತ್ತೂರು, ಮೂಡಬಿದಿರೆ, ಬಂಟ್ವಾಳ, ಮಂಗಳೂರು, ಮಂಗಳೂರು ನಗರ ಉತ್ತರ, ಮಂಗಳೂರು ನಗರ ದಕ್ಷಿಣ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಾಗಿವೆ.

2013ರಲ್ಲಿ ಇಲ್ಲಿ ಚುನಾವಣೆ ನಡೆದಾಗ 8 ಕ್ಷೇತ್ರಗಳಲ್ಲಿ 7 ನ್ನು ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಂಡಿತ್ತು. ಕೇವಲ ಒಂದು ಕ್ಷೇತ್ರ ಬಿಜೆಪಿಯ ಮರ್ಯಾದೆ ಉಳಿಸಿತ್ತು. 2013ರಲ್ಲಿ ದಕ್ಷಿಣ ಕನ್ನಡದಲ್ಲಿ ಗೆದ್ದವರು ಯಾರು? ಪ್ರಬಲ ಸ್ಪರ್ಧೆ ನೀಡಿಯೂ ಎಡವಿ ಬಿದ್ದವರು ಯಾರು? ಯಾರಿಗೆ ಎಷ್ಟು ಮತ? ಗೆಲುವಿನ ಅಂತರ ಎಷ್ಟು? ಮುಂತಾದ ವಿವರಗಳು ಇಲ್ಲಿವೆ...

Dakshina Kannada district 2013 assembly election results
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+