ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಳೆದ ಚುನಾವಣೆಯಲ್ಲಿ ಧಾರವಾಡ ಪೇಡಾ ಸವಿದವರ್ಯಾರು?

|
Google Oneindia Kannada News

ಧಾರವಾಡ ಕರ್ನಾಟಕದ ವಾಣಿಜ್ಯ ನಗರಿ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ! ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಲವು ಕಾರಣಗಳಿಂದಾಗಿ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದಿದೆ.

ಬೆಂಗಳೂರಿನ ನಂತರ ಅತ್ಯಂತ ದೊಡ್ಡ ನಗರ ಪಾಲಿಕೆಯನ್ನು ಹೊಂದಿರುವ ನಗರವೆಂದರೆ ಧಾರವಾಡ. ಜ್ಞಾನಪೀಠ ಪ್ರಶಸ್ತಿ ವಿಜೇತ ವರಕವಿ ದ.ರಾ.ಬೇಂದ್ರೆ ಅವರ ನೆಲವಾದ ಧಾರವಾಡ ಕನ್ನಡ ನಾಡಿನ ಸಾಹಿತ್ಯ, ಸಂಗೀತ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರ.ಗಂಗೂಬಾಯಿ ಹಾನಗಲ್, ಬೆಟಗೇರಿ ಕೃಷ್ಣಶರ್ಮ, ಎಂ.ಎಂ.ಕಲಬುರ್ಗಿ, ಕೀರ್ತಿನಾಥ ಕುರ್ತಕೋಟಿ, ವಿ.ಕೃ.ಗೋಕಾಕ, ಗಿರೀಶ ಕಾರ್ನಾಡ ಸೇರಿದಂತೆ ಹಲವು ಮಹನೀಯರ ನೆಲೆ ಧಾರವಾಡ.

ಗದಗದಲ್ಲಿ ಗೆದ್ದವರು, ಸೋತವರು: ಚಿತ್ರಸಹಿತ ಮಾಹಿತಿಗದಗದಲ್ಲಿ ಗೆದ್ದವರು, ಸೋತವರು: ಚಿತ್ರಸಹಿತ ಮಾಹಿತಿ

ಹಲವು ಉದ್ಯಮಗಳನ್ನು ಕಂಡ ಧಾರವಾಡ ನಗರದಲ್ಲಿ ಕನ್ನಡವೇ ಬಹುಮುಖ್ಯಭಾಷೆ. ಉತ್ತರ ಕರ್ನಾಟಕ ಶೈಲಿಯ ಇಲ್ಲಿನ ಕನ್ನಡ, ಕರ್ನಾಟಕದ ಜಾನಪದ ಸೊಗಡಿಗೆ ಕಳೆ ನೀಡಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಧಾರವಾಡದ 7 ಕ್ಷೇತ್ರಗಳು ಅತ್ಯಂತ ಮಹತ್ವದ್ದು ಎನ್ನಿಸಿವೆ. ಈ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯ ಮೆಲುಕು ಹಾಕುವ ಚಿತ್ರ ಮಾಹಿತಿ ನಿಮಗಾಗಿ ಇಲ್ಲಿದೆ.

Dharwad district 2013 assembly election results
English summary
Karnataka assembly elections 2018: One of the most important districts of Karnataka state, Dharwad has 7 assembly constituencies. Here is an infographic which explains details about constituency and also 2013 assembly election results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X