ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಮತದಾರರೆಷ್ಟು?, ಅಂಕಿ-ಸಂಖ್ಯೆಗಳ ವಿವರ

|
Google Oneindia Kannada News

ಬೆಂಗಳೂರು, ಏಪ್ರಿಲ್ 10 : ಕರ್ನಾಟಕದಲ್ಲಿ 2 ಹಂತದ ಲೋಕಸಭಾ ಚುನಾವಣೆಯ ಕಣ ಅಂತಿಮಗೊಂಡಿದೆ. ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮತದಾರರ ಪಟ್ಟಿ ಅಂತಿಮಗೊಳಿಸಿದೆ. ರಾಜ್ಯದಲ್ಲಿ ಈ ಬಾರಿ 5.10 ಕೋಟಿ ಜನರು ಮತದಾನ ಮಾಡುವ ಹಕ್ಕನ್ನು ಪಡೆದಿದ್ದಾರೆ. ಎರಡೂ ಹಂತಗಳು ಸೇರಿ 478 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ 5.10 ಕೋಟಿ ಮತದಾರರುಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ 5.10 ಕೋಟಿ ಮತದಾರರು

2014ರ ಲೋಕಸಭಾ ಚುನಾವಣೆಯಲ್ಲಿ 4.62 ಕೋಟಿ ಮತದಾರರು ಇದ್ದರು. ಈ ಬಾರಿ 18 ರಿಂದ 19 ವರ್ಷದ 10 ಲಕ್ಷ ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ. ಏಪ್ರಿಲ್ 18ರಂದು 14 ಕ್ಷೇತ್ರ, ಏಪ್ರಿಲ್ 23ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತದ ಚುನಾವಣೆ: ಕಣದಲ್ಲಿ 241 ಅಭ್ಯರ್ಥಿಗಳುಮೊದಲ ಹಂತದ ಚುನಾವಣೆ: ಕಣದಲ್ಲಿ 241 ಅಭ್ಯರ್ಥಿಗಳು

ಕರ್ನಾಟಕದ 5.10 ಕೋಟಿ ಮತದಾರರಲ್ಲಿ ಪುರುಷರು 2.58 ಕೋಟಿ. ಮಹಿಳೆಯರು 2.52 ಕೋಟಿ. ತೃತೀಯ ಲಿಂಗಿಗಳು 4,661. ಮತದಾನಕ್ಕಾಗಿ ಒಟ್ಟು 58,186 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.

Election infographics : 5.10 core voters in Karnataka
English summary
Election commission finalized voters list in Karnataka for Lok sabha elections 2019. 5.10 core voters eligible to vote in two phase of Lok sabha election April 18 and 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X