ಮೋದಕಪ್ರಿಯ ಗಣೇಶನ 32 ಹೆಸರುಗಳು: ಚಿತ್ರ ಮಾಹಿತಿ
Recommended Video

ಮೋದಕ ಪ್ರಿಯ ಗಣೇಶನಿಗೆ ನೂರಾರು ಹೆಸರು. ಆತನ ಮಹಿಮೆಯನ್ನು ಬಣ್ಣಿಸುವ ಈ ಎಲ್ಲಾ ಹೆಸರುಗಳೂ ಅರ್ಥಪೂರ್ಣ.
ಅವನಿಗೆ ಏಕದಂತ, ಮಂಗಳಮೂರ್ತಿ, ವಿಘ್ನೇಶ್ವರ, ದುಃಖಹರ್ತ, ಸುಖಕರ್ತ, ಲಂಭೋದರ, ವಿನಾಯಕ, ಗಜಮುಖ, ಮೂಷಕವಾಹನ, ಮೋದಕಪ್ರೀಯ, ಮುಂತಾದ ಅನೇಕ ಹೆಸರುಗಳಿವೆ. ಸರ್ವರ ಮಂಗಳಕಾರಿ ಆಗಿರುವದರಿಂದ ಅವನಿಗೆ ಮಂಗಳಮೂರ್ತಿ ಎಂದು, ವಿಘ್ನಗಳನ್ನು ವಿನಾಶ ಮಾಡುವದರಿಂದ ವಿಘ್ನೇಶ್ವರ ಎಂದು, ದುಃಖವನ್ನು ಹರಿಸಿ ಸುಖವನ್ನು ಕೊಡುವದರಿಂದ, ದುಃಖಹರ್ತ-ಸುಖಕರ್ತವೆಂದು, ಅವನ ಮಹಿಮೆ ಇದೆ. ಲಂಭೋದರವೆಂದರೆ ವಿಶಾಲ ಹೊಟ್ಟೆ ಅರ್ಥಾತ್ ಎಲ್ಲರ ಅಪರಾಧಗಳನ್ನು ತನ್ನ ಹೊಟ್ಟೆಗೆ ಹಾಕಿ ಕ್ಷಮೆ ಮಾಡುವವನು ಎಂದು.
ಹೀಗೆ ಅವನ ಅನೇಕ ನಾಮಗಳು ಗುಣಗಳವಾಚಕ ವಾಗಿವೆ. ಇಲಿ ಚಂಚಲ ಮನಸ್ಸಿನ ಸಂಕೇತವಾಗಿದೆ. ಕಂಪ್ಯೂಟರನಲ್ಲಿ ಹೇಗೆ ಮೌಸ್ನಿಂದ ಯಾವುದೆ ಕೆಲಸ ಮಾಡಬಹುದೋ, ಹಾಗೆಯೇ ಇಲಿಯ ಮೇಲೆ ಸವಾರಿಯು, ಮನಸ್ಸು ಬುದ್ಧಿಯ ಮೇಲೆ ನಿಯಂತ್ರಣ ಮಾಡುವ ಸಂಕೇತವಾಗಿದೆ. ಗಜಮುಖ ಬಲಶಾಲಿ ಅಥವಾ ಶಕ್ತಿಯ ಪ್ರತೀಕವಾಗಿದೆ. ಮೋದಕಪ್ರಿಯವೆಂದರೆ ಸ್ನೇಹ ಮತ್ತು ಮಧುರತೆಯ ಸಂಕೇತವಾಗಿದೆ.
ಗಣಪತಿಯ ಬಗೆಬಗೆಯ ಅವತಾರಗಳು ಇವೆ. ಒಟ್ಟಾರೆಯಾಗಿ ಹೇಳಬೇಕೆಂದರೆ 32 ಬಗೆಯ ಅವತಾರಗಳಲ್ಲಿ ಗಣಪತಿ ಕಾಣಿಸಿಕೊಂಡಿದ್ದಾನೆ. ಗಣೇಶನ ವಿವಿಧ ಹೆಸರುಗಳು ಮತ್ತು ಅವುಗಳ ಅರ್ಥ ಇಲ್ಲಿದೆ.




-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications